ವಿಜಯದಶಮಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಆರ್ಎಸ್ಎಸ್ ಪಥಸಂಚಲನ: ಗಣವೇಶ ತೊಟ್ಟು ಭಾಗಿಯಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವಿಜಯದಶಮಿ ಪ್ರಯುಕ್ತ ಇಂದು ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಯಿತು. ಗಣವೇಶ ತೊಟ್ಟು ಪಥಸಂಚಲನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದರು.
Updated on: Oct 09, 2022 | 8:18 PM
Share

ವಿಜಯದಶಮಿಯ ಪ್ರಯುಕ್ತ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು RSS ಪಥ ಸಂಚಲನ ಆಯೋಜಿಸಲಾಗಿತ್ತು.

ಗಣವೇಶ ತೊಟ್ಟು ಪಥ ಸಂಚಲನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು.

ಸಾವಿರಾರು ಸ್ವಯಂಸೇವಕರ ಜೊತೆಗೆ ಪಥಸಂಚಲನದಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೆಜ್ಹೆ ಹಾಕಿದರು.

ಪಥಸಂಚಲನದ ಉದ್ದಕ್ಕೂ ನೆರೆದಿದ್ದ ಸಾವಿರಾರು ಸಾರ್ವಜನಿಕರ ಹರ್ಷೋದ್ಘಾರ, ಮಕ್ಕಳ ಜೈಕಾರ ಇವೆಲ್ಲವೂ ಜನರು ಸಂಘದ ಮೇಲಿಟ್ಟಿರುವ ನಂಬಿಕೆ ವಿಶ್ವಾಸದ ಪ್ರತೀಕವಾಗಿದೆ ಎಂಬುದು ಸ್ಪಷ್ಟ ಎಂದು ಪ್ರಲ್ಹಾದ್ ಜೋಶಿ ತಮ್ಮ ಟ್ವೀಟ್ರನಲ್ಲಿ ಬರೆದುಕೊಂಡಿದ್ದಾರೆ.

ಪಥಸಂಚಲನದ ವೇಳೆ ಬಹಳ ವಿಶೇಷವಾಗಿ ಕಂಡುಬಂದ ಪುಟ್ಟ ಸ್ವಯಂಸೇವಕರು.

ದೇಶ ಮತ್ತು ಧರ್ಮದ ರಕ್ಷಣೆಯ ಸಂಕಲ್ಪದೊಂದಿಗೆ ಸ್ವಯಂಸೇವಕರು ನಿಸ್ವಾರ್ಥ ಮನಸ್ಸಿನಿಂದ ಸಂಘದೊಂದಿಗೆ ತಮ್ಮನ್ನು ಜೋಡಿಸಿಕೊಂಡು ಬರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪೇಕ್ಷೆಯಲ್ಲಿ ಗೊಂದಲ ಅಧಿಕ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ
ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚಳಕ್ಕೆ ನಿಮ್ಮ ಈ ಅಭ್ಯಾಸ ಕಾರಣವೇ?
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
