ವಿಜಯದಶಮಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಆರ್ಎಸ್ಎಸ್ ಪಥಸಂಚಲನ: ಗಣವೇಶ ತೊಟ್ಟು ಭಾಗಿಯಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವಿಜಯದಶಮಿ ಪ್ರಯುಕ್ತ ಇಂದು ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಯಿತು. ಗಣವೇಶ ತೊಟ್ಟು ಪಥಸಂಚಲನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದರು.
Updated on: Oct 09, 2022 | 8:18 PM
Share

ವಿಜಯದಶಮಿಯ ಪ್ರಯುಕ್ತ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು RSS ಪಥ ಸಂಚಲನ ಆಯೋಜಿಸಲಾಗಿತ್ತು.

ಗಣವೇಶ ತೊಟ್ಟು ಪಥ ಸಂಚಲನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು.

ಸಾವಿರಾರು ಸ್ವಯಂಸೇವಕರ ಜೊತೆಗೆ ಪಥಸಂಚಲನದಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೆಜ್ಹೆ ಹಾಕಿದರು.

ಪಥಸಂಚಲನದ ಉದ್ದಕ್ಕೂ ನೆರೆದಿದ್ದ ಸಾವಿರಾರು ಸಾರ್ವಜನಿಕರ ಹರ್ಷೋದ್ಘಾರ, ಮಕ್ಕಳ ಜೈಕಾರ ಇವೆಲ್ಲವೂ ಜನರು ಸಂಘದ ಮೇಲಿಟ್ಟಿರುವ ನಂಬಿಕೆ ವಿಶ್ವಾಸದ ಪ್ರತೀಕವಾಗಿದೆ ಎಂಬುದು ಸ್ಪಷ್ಟ ಎಂದು ಪ್ರಲ್ಹಾದ್ ಜೋಶಿ ತಮ್ಮ ಟ್ವೀಟ್ರನಲ್ಲಿ ಬರೆದುಕೊಂಡಿದ್ದಾರೆ.

ಪಥಸಂಚಲನದ ವೇಳೆ ಬಹಳ ವಿಶೇಷವಾಗಿ ಕಂಡುಬಂದ ಪುಟ್ಟ ಸ್ವಯಂಸೇವಕರು.

ದೇಶ ಮತ್ತು ಧರ್ಮದ ರಕ್ಷಣೆಯ ಸಂಕಲ್ಪದೊಂದಿಗೆ ಸ್ವಯಂಸೇವಕರು ನಿಸ್ವಾರ್ಥ ಮನಸ್ಸಿನಿಂದ ಸಂಘದೊಂದಿಗೆ ತಮ್ಮನ್ನು ಜೋಡಿಸಿಕೊಂಡು ಬರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
Related Photo Gallery
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?




