- Kannada News Photo gallery Union Minister Pralhad Joshi visits Hubballi Raghavendra Swamy Mutt with family and gives Indian flag
Har Ghar Tiranga: ಹುಬ್ಬಳ್ಳಿ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ತಿರಂಗಾ ಹಂಚಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ನಗರದತೊರವಿಗಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಇನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಈ ವೇಳೆ ಅವರು ಮಠದ ಅರ್ಚಕರಿಗೆ ತ್ರಿವರ್ಣ ಧ್ವಜವನ್ನು ನೀಡಿ ಹರ್ ಘರ್ ತಿರಂಗಾ ಅಭಿಯಾನದ ಸಲುವಾಗಿ ಮಠದಲ್ಲಿ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ.
Updated on:Aug 13, 2022 | 4:00 PM

ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ನಗರದತೊರವಿಗಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಇನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಈ ವೇಳೆ ಅವರು ಮಠದ ಅರ್ಚಕರಿಗೆ ತ್ರಿವರ್ಣ ಧ್ವಜವನ್ನು ನೀಡಿ ಹರ್ ಘರ್ ತಿರಂಗಾ ಅಭಿಯಾನದ ಸಲುವಾಗಿ ಮಠದಲ್ಲಿ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ ನಗರದ ತೊರವಿಗಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಠದ ಅರ್ಚಕರಿಗೆ ತ್ರಿವರ್ಣ ಧ್ವಜವನ್ನು ನೀಡಿ ಹರ್ ಘರ್ ತಿರಂಗಾ ಅಭಿಯಾನದ ಸಲುವಾಗಿ ಮಠದಲ್ಲಿ ತಿರಂಗಾ ಹಾರಿಸುವಂತೆ ಕೋರಿದ್ದಾರೆ.

ರಾಯರ ದರ್ಶನ ಪಡೆಯುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ರಾಯರ ದರ್ಶನ ಪಡೆದು ಪೂಜೆ ಸಲ್ಲಿಸಿದ ಪ್ರಹ್ಲಾದ್ ಜೋಶಿ.
Published On - 4:00 pm, Sat, 13 August 22




