AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura News: ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 25, 2023 | 2:53 PM

Share
Unique deed in vijayapura the villagers watered to the dead body for rain

ಮಳೆಗಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರ ವಿಶಿಷ್ಟ ಆಚರಣೆ.

1 / 7
Unique deed in vijayapura the villagers watered to the dead body for rain

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ.

2 / 7
Unique deed in vijayapura the villagers watered to the dead body for rain

ಹೂತಿದ್ದ ಶವದ ಬಾಯಿಗೆ ನೀರು ತಾಗಿದರೆ‌ ಮಳೆಯಗುತ್ತದೆ ಎಂಬ ನಂಬಿಕೆ ಗ್ರಾಮಸ್ಥರದ್ದು.

3 / 7
Unique deed in vijayapura the villagers watered to the dead body for rain

ಗ್ರಾಮದ ವಾಗೀಶ ಹಿರೇಮಠ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ‌ ಗ್ರಾಮಸ್ಥರು ನೀರು ಹಾಕಿದ್ದಾರೆ.

4 / 7
Unique deed in vijayapura the villagers watered to the dead body for rain

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು.

5 / 7
Unique deed in vijayapura the villagers watered to the dead body for rain

ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು.

6 / 7
Unique deed in vijayapura the villagers watered to the dead body for rain

ಈ ಬಾರಿಯೂ ಶವದ ಮೇಲೆ ನೀರು ಹಾಕಿ ಕಲಕೇರಿ ವಾಸಿಗಳು‌ ಮಳೆಗಾಗಿ ಪ್ರಾರ್ಥಿಸಿದ್ದಾರೆ.

7 / 7
Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು