Unwanted Hair: ಅನಗತ್ಯ ಕೂದಲಿನಿಂದ ತೊಂದರೆಗೊಳಗಾಗಿದ್ದೀರಾ? ಈ ಮನೆಮದ್ದುಗಳನ್ನು ಟ್ರೈ ಮಾಡಿ

ಮನೆಮದ್ದುಗಳನ್ನು ಬಳಸುವುದರಿಂದ ಮುಖದಲ್ಲಿ ಬೆಳೆದಿರುವ ಬೇಡವಾದ ಕೂದಲು ನಿವಾರಣೆ ಮಾಡುವ ಮೂಲಕ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: Feb 21, 2023 | 7:00 AM

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ 
ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್
ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

ಮುಖದ ಕೂದಲು ತೆಗೆಯಲು ಬ್ಯೂಟಿ ಪಾರ್ಲರ್‌ಗೆ ಹೋಗಿ ಸಾಕಷ್ಟು ಹಣ ಖರ್ಚು ಮಾಡಿ ನಾನಾ ರೀತಿಯ ಟ್ರೀಟ್‌ಮೆಂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅಂತಹ ಯಾವುದೇ ಸಮಸ್ಯೆಗಳಿಲ್ಲದೆ ಮನೆಯಲ್ಲಿ ಸಿಗುವ ಸಿಂಪಲ್ ಮನೆಮದ್ದುಗಳಿಂದ ಮುಖದ ಕೂದಲು ತೆಗೆಯಬಹುದು.

1 / 5
ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ 
ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

ಪಪ್ಪಾಯಿ ಹಣ್ಣಿನ ಪೇಸ್ಟ್​: ಪಪ್ಪಾಯಿ ಹಣ್ಣಿನ ತುಂಡುಗಳನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ಅರಿಶಿನ ಹಾಕಿ ಮುಖಕ್ಕೆ ಹಚ್ಚಿದರೆ ಅನಗತ್ಯ ಕೂದಲು ಬೆಳೆಯುವುದನ್ನು ತಡೆಯಬಹುದಾಗಿದೆ.

2 / 5
ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ 
ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

ಕಡಲೆ ಹಿಟ್ಟು ಮತ್ತು ರೋಸ್ ವಾಟರ್: ಎರಡನ್ನು ಜೊತೆಗೆ ಲೇಪಿಸುವುದರಿಂದ ಮುಖದಲ್ಲಿ ಅನಗತ್ಯ ಕೂದಲು ಬೆಳೆಯುವುದನ್ನು ನಿಲ್ಲಿಸುತ್ತದೆ.

3 / 5
ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ 
ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

ಸ್ವಲ್ಪ ಸಕ್ಕರೆ, ನಿಂಬೆ ರಸ, ಜೇನುತುಪ್ಪ ಮತ್ತು ಕಾರ್ನ್ ಫ್ಲೋರ್​ನ್ನು ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ಬೆಳೆಯುವುದಿಲ್ಲ.

4 / 5
ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ 
ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು 
ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

ಪುದೀನಾ ಚಹಾವು ಮುಖದ ಕೂದಲನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಟೆಸ್ಟೋಸ್ಟೆರಾನ್​ನ್ನು ಕಡಿಮೆ ಮಾಡುತ್ತದೆ. ಇದು ಅನಗತ್ಯ ಮುಖದ ಕೂದಲನ್ನು ಹೋಗಲಾಡಿಸಿ ನಿಮ್ಮ ಮುಖವನ್ನು ಕಾಂತಿಯುತವಾಗಿಸುತ್ತದೆ.

5 / 5
Follow us
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್