AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಸಾಂಪ್ರದಾಯಿಕ ಗೆಟಪ್​ನಲ್ಲಿ ‘ಕಬ್ಜ’ ಬೆಡಗಿ ಶ್ರಿಯಾ ಶರಣ್; ಇಲ್ಲಿದೆ ಫೋಟೋ ಆಲ್ಬಂ

Kabzaa | Shriya Saran: ಬಹುಭಾಷೆಗಳಲ್ಲಿ ನಟಿಸಿರುವ ಶ್ರಿಯಾ ಶರಣ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಮೂಲಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ‘ಚಂದ್ರ’ ಚಿತ್ರದ ನಂತರ ನಟಿ ಕನ್ನಡಕ್ಕೆ ಮರಳುತ್ತಿದ್ದಾರೆ. ‘ಕಬ್ಜ’ದಲ್ಲಿ ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಕಾಣಿಸಿಕೊಂಡಿದ್ದ ಪೋಸ್ಟರ್​​ಅನ್ನು ಚಿತ್ರತಂಡ ಇತ್ತೀಚೆಗೆ ರಿಲೀಸ್ ಮಾಡಿತ್ತು. ಟ್ರೆಡಿಷನಲ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಶ್ರಿಯಾ ಶರಣ್ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on:Apr 05, 2022 | 8:26 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಶ್ರಿಯಾ ಶರಣ್. ಹೌದು, ಬಹುಭಾಷಾ ನಟಿಯಾದ ಶ್ರಿಯಾ ಶರಣ್ ‘ಕಬ್ಜ’ ಮೂಲಕ ಕನ್ನಡಕ್ಕೆ ಮರಳುತ್ತಿದ್ದಾರೆ.

1 / 9
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾಸ ಶರಣ್ ನಾಯಕಿಯಾಗಿದ್ದು, ಕೆಲವು ಸಮಯದ ಹಿಂದೆ ಚಿತ್ರತಂಡ ಈ ಕುರಿತು ಪೋಸ್ಟರ್ ಬಿಡುಗಡೆ ಮಾಡಿತ್ತು.

2 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದ ಶ್ರಿಯಾ ತಮ್ಮ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದರು.

3 / 9
‘ಕಬ್ಜ’ ಚಿತ್ರತಂಡ ಹಂಚಿಕೊಂಡಿದ್ದ ಪೋಸ್ಟರ್

4 / 9
ಶ್ರಿಯಾ ಶರಣ್ ತಮ್ಮ ಹೊಸ ಗೆಟಪ್​ನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳೀಗ ವೈರಲ್ ಆಗಿವೆ.

5 / 9
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ನಲ್ಲೂ ಶ್ರಿಯಾ ಕಾಣಿಸಿಕೊಂಡಿದ್ದರು.

6 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

7 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

8 / 9
ಸಾಂಪ್ರದಾಯಿಕ ಗೆಟಪ್​ನಲ್ಲಿ ಶ್ರಿಯಾ ಶರಣ್

9 / 9

Published On - 8:11 am, Tue, 5 April 22

shivaprasad.hs
shivaprasad.hs
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ