- Kannada News Photo gallery Upendra and Kichcha Sudeep starring Kabzaa movie actress Shriya Saran traditional photo gallery
Shriya Saran: ಸಾಂಪ್ರದಾಯಿಕ ಗೆಟಪ್ನಲ್ಲಿ ‘ಕಬ್ಜ’ ಬೆಡಗಿ ಶ್ರಿಯಾ ಶರಣ್; ಇಲ್ಲಿದೆ ಫೋಟೋ ಆಲ್ಬಂ
Kabzaa | Shriya Saran: ಬಹುಭಾಷೆಗಳಲ್ಲಿ ನಟಿಸಿರುವ ಶ್ರಿಯಾ ಶರಣ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಮೂಲಕ ಕನ್ನಡಕ್ಕೆ ಕಮ್ಬ್ಯಾಕ್ ಮಾಡುತ್ತಿದ್ದಾರೆ. ‘ಚಂದ್ರ’ ಚಿತ್ರದ ನಂತರ ನಟಿ ಕನ್ನಡಕ್ಕೆ ಮರಳುತ್ತಿದ್ದಾರೆ. ‘ಕಬ್ಜ’ದಲ್ಲಿ ಸಾಂಪ್ರದಾಯಿಕ ಗೆಟಪ್ನಲ್ಲಿ ಶ್ರಿಯಾ ಕಾಣಿಸಿಕೊಂಡಿದ್ದ ಪೋಸ್ಟರ್ಅನ್ನು ಚಿತ್ರತಂಡ ಇತ್ತೀಚೆಗೆ ರಿಲೀಸ್ ಮಾಡಿತ್ತು. ಟ್ರೆಡಿಷನಲ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಶ್ರಿಯಾ ಶರಣ್ ಕ್ಯೂಟ್ ಫೋಟೋಗಳು ಇಲ್ಲಿವೆ.
Updated on:Apr 05, 2022 | 8:26 AM
Share
Related Photo Gallery
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ












