ಉಪೇಂದ್ರ-ಪ್ರಿಯಾಂಕಾ ಮಗಳಿಗೆ ಹುಟ್ಟುಹಬ್ಬದ ಸಂಭ್ರಮ; ಐಶ್ವರ್ಯಾಗೆ ಈಗೆಷ್ಟು ವರ್ಷ?

Updated on: Apr 20, 2025 | 7:38 AM

ನಟ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಅವರ ಮಕ್ಕಳು ಕೂಡ ಅಲ್ಲಲ್ಲಿ ಕಾಣಿಸಿಕೊಂಡಿದ್ದು ಇದೆ. ಈಗ ಪ್ರಿಯಾಂಕಾ ಮಗಳು ಐಶ್ವರ್ಯಾಗೆ ಹುಟ್ಟುಹಬ್ಬದ ಸಂಭ್ರಮ. ಆ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಆ ಬಗ್ಗೆ ಇಲ್ಲಿದೆ ವಿವರ.

1 / 5
ನಟ ಉಪೇಂದ್ರ ಹಾಗೂ ಅವರ ಪತ್ನಿ, ನಟಿ ಪ್ರಿಯಾಂಕಾ ದಂಪತಿಗೆ ಇಬ್ಬರು ಮಕ್ಕಳು. ಆ ಪೈಕಿ ಮಗಳು ಐಶ್ವರ್ಯಾಗೆ ಜನ್ಮದಿನದ ಸಂಭ್ರಮ. ಮಗಳ ಬರ್ತ್​ಡೇನ ಅವರು ಅದ್ದೂರಿಯಾಗಿ ಆಚರಿಸಿದ್ದಾರೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.  

2 / 5
ಪ್ರಿಯಾಂಕಾ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಸಂದರ್ಭದ ಫೋಟೋನ ಹಂಚಿಕೊಂಡಿದ್ದಾರೆ. ಮಗಳಿಗೆ ಅವರು ಕೇಕ್ ತಿನ್ನಿಸಿ ಶುಭಾಶಯ ಕೋರಿದ್ದಾರೆ. ಈ ಕ್ಯೂಟ್ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಫ್ಯಾನ್ಸ್ ಅವರಿಗೆ ಶುಭಾಶಯ ಕೋರುತ್ತಿದ್ದಾರೆ.

3 / 5
ಐಶ್ವರ್ಯಾ ಉಪೇಂದ್ರ ಅವರು ಜನಿಸಿದ್ದು 2008ರಲ್ಲಿ. ಈಗ ಅವರಿಗೆ 17 ವರ್ಷ ವಯಸ್ಸು. ಅವರು ಆಗಾಗ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿ ಇಲ್ಲ.

4 / 5
ಉಪೇಂದ್ರ ಅವರ ಮಗನ ಹೆಸರು ಆಯುಷ್. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಅವರಿಗೆ ಬೈಕ್ ಬಗ್ಗೆ ತುಂಬಾನೇ ಕ್ರೇಜ್ ಇದೆ. ಅವರು ದೇಶ-ವಿದೇಶಗಳನ್ನು ಸುತ್ತುತ್ತಾ ಸಮಯ ಕಳೆಯುತ್ತಾರೆ.   

5 / 5

Published On - 7:35 am, Sun, 20 April 25