AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Movie: ಸಿನಿಮಾ ರಿಲೀಸ್​ಗೂ ಮೊದಲು ತಿರುಪತಿಗೆ ಭೇಟಿ ಕೊಟ್ಟ ‘ಕಬ್ಜ’ ತಂಡ; ಇಲ್ಲಿದೆ ಗ್ಯಾಲರಿ

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Mar 16, 2023 | 7:47 AM

Share
‘ಕಬ್ಜ’ ಸಿನಿಮಾ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಮಾರ್ಚ್​​ 17ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

1 / 5
‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

‘ಕಬ್ಜ’ ಸಿನಿಮಾದ ಟ್ರೇಲರ್ ಸದ್ದು ಮಾಡಿದೆ. ಮೇಕಿಂಗ್ ಎಲ್ಲರ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಉಪೇಂದ್ರ, ಸುದೀಪ್ ಹಾಗೂ ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಕಾರಣಕ್ಕೂ ಸಿನಿಮಾ ಹೆಚ್ಚು ಹೈಪ್ ಸೃಷ್ಟಿಸಿಕೊಂಡಿದೆ.

2 / 5
ಸದ್ಯ ತಂಡ ತಿರುಪತಿಗೆ ತೆರಳಿದೆ. ಕೆ.ಪಿ. ಶ್ರೀಕಾಂತ್, ಆರ್. ಚಂದ್ರು, ಉಪೇಂದ್ರ ಹಾಗೂ ಮೊದಲಾದವರು ಪ್ರೈವೇಟ್​​ ಜೆಟ್​ನಲ್ಲಿ ತಿರುಪತಿಗೆ ತೆರಳಿದ್ದಾರೆ. ಈ ಫೋಟೋಗಳನ್ನು ತಂಡ ಹಂಚಿಕೊಂಡಿದೆ.

3 / 5
ಇಂದು (ಮಾರ್ಚ್​ 16) ಮುಂಜಾನೆ ಬೆಂಗಳೂರಿನ ಎಚ್​​.ಎ.ಎಲ್​. ವಿಮಾನ ನಿಲ್ದಾಣದಿಂದ ತಂಡ ತಿರುಪತಿಗೆ ಪ್ರಯಾಣ ಬೆಳೆಸಿದೆ.

4 / 5
‘ಕಬ್ಜ’ ಸಿನಿಮಾ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಬುಕಿಂಗ್ ಕೂಡ ಜೋರಾಗಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ

ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು

ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ