ಅರೆಬೆತ್ತಲೆ ವಿಡಿಯೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ಉರ್ಫಿ ಜಾವೇದ್
ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.
Updated on: Oct 23, 2022 | 6:03 PM
Share

ನಟಿ ಉರ್ಫಿ ಜಾವೇದ್ ಅವರು ಸದಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಚಿತ್ರ ವಿಚಿತ್ರ ಬಟ್ಟೆ ಧರಿಸಿ ಟೀಕೆಗೆ ಗುರಿಯಾಗುತ್ತಾರೆ. ಈ ಬಾರಿ ಅವರು ಅಶ್ಲೀಲ ಬಟ್ಟೆ ಧರಿಸಿ ದೀಪಾವಳಿ ವಿಶ್ ಮಾಡಿದ್ದಾರೆ.

ಹಿಂದಿ ಬಿಗ್ ಬಾಸ್ ಒಟಿಟಿ ಮೂಲಕ ಉರ್ಫಿ ಖ್ಯಾತಿ ಹೆಚ್ಚಿಸಿಕೊಂಡರು. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆದರು.

ಉರ್ಫಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಬಾರಿ ದೀಪಾವಳಿಗಾಗಿ ಅವರು ಅರೆಬೆತ್ತಲೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಉರ್ಫಿ ಎದೆಯ ಭಾಗದಲ್ಲಿ ಯಾವುದೇ ಬಟ್ಟೆ ಹಾಕಿಲ್ಲ. ಬದಲಿಗೆ ಕೈ ಅಡ್ಡ ಇಟ್ಟುಕೊಂಡಿದ್ದಾರೆ. ಎದುರು ಭಾಗದಲ್ಲಿ ದೀಪ ಹಚ್ಚಿಟ್ಟುಕೊಂಡಿದ್ದಾರೆ. ಆ ನಂತರ ಸ್ವೀಟ್ ಸವಿದಿದ್ದಾರೆ.

ಈ ಫೋಟೋಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ದೀಪಾವಳಿ ಹಿಂದುಗಳಿಗೆ ವಿಶೇಷ ಹಬ್ಬ. ಆದರೆ, ಅದಕ್ಕೆ ಉರ್ಫಿ ಅಗೌರವ ತೋರಿಸಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಅನೇಕರು ಟೀಕೆ ಮಾಡಿದ್ದಾರೆ.
Related Photo Gallery
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ




