ಖ್ಯಾತ ಧಾರಾವಾಹಿ ನಟನ ಸೀಕ್ರೆಟ್ ವಿವಾಹ; ಒಂದು ದಿನದ ಬಳಿಕ ಫೋಟೋಗಳು ವೈರಲ್
ಮೋಹಿತ್ ರೈನಾ-ಅದಿತಿಯ ಮದುವೆ ಫೋಟೋಗಳನ್ನು ನೋಡಿದ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಮೆಂಟ್ಗಳ ಮೂಲಕ ನವ ದಂಪತಿಗೆ ಎಲ್ಲರೂ ಶುಭ ಕೋರಿದ್ದಾರೆ.
Updated on: Jan 01, 2022 | 7:55 PM
Share

Uri movie actor Mohit Raina and Aditi marriage Photos

Uri movie actor Mohit Raina and Aditi marriage Photos

ಮೋಹಿತ್ ರೈನಾ ಅವರು ತಮ್ಮ ಪ್ರೀತಿಯ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದರು. ಅವರು ಮದುವೆ ಆಗುತ್ತಿದ್ದಾರೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಕೆಲವೇ ಕೆಲವು ಮಂದಿಯನ್ನು ಮಾತ್ರ ಈ ಮದುವೆಗೆ ಆಹ್ವಾನಿಸಲಾಗಿತ್ತು.

ಹಿಂದಿ ಕಿರುತೆರೆಯಲ್ಲಿ ಮೋಹಿತ್ ರೈನಾ ಹೆಚ್ಚು ಫೇಮಸ್. ‘ದೇವೋಂಕೆ ದೇವ್ ಮಹಾದೇವ್’ ಸೀರಿಯಲ್ನಲ್ಲಿ ಅವರು ಶಿವನ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದರು.

ಕೆಲವು ವೆಬ್ ಸೀರಿಸ್ಗಳಲ್ಲಿ ಮೋಹಿತ್ ರೈನಾ ಅವರು ನಟಿಸಿದ್ದಾರೆ. ಅಮೇಜಾನ್ ಪ್ರೈಂ ವಿಡಿಯೋದಲ್ಲಿ ಬಿಡುಗಡೆಯಾದ ‘ಮುಂಬೈ ಡೈರೀಸ್ 26/11’ ವೆಬ್ ಸರಣಿಯಲ್ಲಿ ಡಾಕ್ಟರ್ ಪಾತ್ರ ಮಾಡುವ ಮೂಲಕ ಅವರು ಗಮನ ಸೆಳೆದಿದ್ದಾರೆ.

Web contact
TV9 Kannada
Read More
Related Photo Gallery
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!



