AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ ಚಿತ್ರೋತ್ಸವದಲ್ಲಿ ಮಿಂಚಿದ ತಮನ್ನಾ, ಊರ್ವಶಿ ರೌಟೇಲಾ; ಇಲ್ಲಿವೆ ಕಲರ್​ಫುಲ್​ ಫೋಟೋಗಳು

75ನೇ ಕಾನ್​ ಚಿತ್ರೋತ್ಸವ ಆರಂಭ ಆಗಿದೆ. ಈ ಬಾರಿ ತಮನ್ನಾ ಭಾಟಿಯಾ, ಊರ್ವಶಿ ರೌಟೇಲಾ ಸೇರಿ ಭಾರತದ ಅನೇಕ ನಟಿಯರು ಇದರಲ್ಲಿ ಭಾಗಿ ಆಗಿದ್ದಾರೆ.

TV9 Web
| Edited By: |

Updated on: May 18, 2022 | 12:14 PM

Share
ಪ್ರತಿ ಬಾರಿ ಕೇವಲ ಬಾಲಿವುಡ್​ ತಾರೆಯರು ಮಾತ್ರ ಕಾನ್​ ಚಿತ್ರೋತ್ಸವದಲ್ಲಿ ಮಿಂಚುತ್ತಿದ್ದರು. ಈ ಬಾರಿ ತಮನ್ನಾ ಭಾಟಿಯಾ, ಪೂಜಾ ಹೆಗ್ಡೆ ಮುಂತಾದ ದಕ್ಷಿಣ ಭಾರತದ ನಟಿಯರಿಗೂ ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದೆ.

Urvashi Rautela and Tamannah Bhatia attend 75th Cannes film festival red carpet

1 / 5
ನಟಿ ತಮನ್ನಾ ಅವರು ತಮ್ಮ ಸಿನಿಮಾ ಕೆಲಸಗಳಿಗೆ ಬಿಡುವು ಮಾಡಿಕೊಂಡು ಕಾನ್​ ಚಿತ್ರೋತ್ಸವಕ್ಕೆ ಹಾಜರಿ ಹಾಕಿದ್ದಾರೆ. ತಾರೆಯರು ಆಕರ್ಷಕವಾಗಿ ಉಡುಗೆ ಧರಿಸಿ ಈ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುವುದು ವಾಡಿಕೆ. ತಮನ್ನಾ ಕೂಡ ಮನ ಸೆಳೆಯುವ ಪೋಷಾಕಿನಲ್ಲಿ ಕಾಣಿಸಿಕೊಂಡಿದ್ದಾರೆ.

Urvashi Rautela and Tamannah Bhatia attend 75th Cannes film festival red carpet

2 / 5
ವಿಶೇಷವಾಗಿ ವಿನ್ಯಾಸಗೊಂಡ ಗೌನ್​ ಧರಿಸಿ ತಮ್ಮನಾ ಭಾಟಿಯಾ ಅವರು ಪೋಸ್​ ನೀಡಿದ್ದಾರೆ. ಅವರ ಈ ಕಾಸ್ಟ್ಯೂಮ್​ ಕಂಡು ಅಭಿಮಾನಿಗಳು ವಾವ್​ ಎಂದಿದ್ದಾರೆ. ನೆರೆದಿದ್ದ ನೂರಾರು ಕ್ಯಾಮೆರಾಗಳು ತಮನ್ನಾ ಆವರ ಚೆಲುವನ್ನು ಸೆರೆ ಹಿಡಿದಿವೆ.

3 / 5
ನಟಿ ಊರ್ವಶಿ ರೌಟೇಲಾ ಅವರು ಹಿಂದಿ ಮತ್ತು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ‘ಮಿಸ್ಟರ್​ ಐರಾವತ’ ಸಿನಿಮಾದಲ್ಲಿ ಅಭಿನಯಿಸಿ ಕನ್ನಡಿಗರಿಗೆ ಪರಿಚಿತರಾದ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ.

4 / 5
ಶ್ವೇತ ವರ್ಣದ ಗೌನ್​ ಧರಿಸಿ ಊರ್ವಶಿ ರೌಟೇಲಾ ಅವರು ಕಾಣಿಸಿಕೊಂಡಿದ್ದಾರೆ. ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಅವರು ರಾಯಭಾರಿ ಕೂಡ ಹೌದು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಊರ್ವಶಿ ರೌಟೇಲಾ ಫೋಟೋಗಳು ವೈರಲ್​ ಆಗಿವೆ.

5 / 5
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ