AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂತ್ ಮ್ಯಾಚ್ ನೋಡಲು ಬಂದಾಗ ಮೈದಾನದಲ್ಲಿ ಊರ್ವಶಿಯನ್ನು ಟ್ರೋಲ್ ಮಾಡಿದ ಫ್ಯಾನ್ಸ್; ಸಿಟ್ಟಾದ ನಟಿ

ರಿಷಭ್ ಪಂತ್​ಗೆ ಅಪಘಾತ ಆಯಿತು. ಬಳಿಕ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಚಿಕಿತ್ಸೆ ಪಡೆದ ಆಸ್ಪತ್ರೆಯ ಫೋಟೋನ ಊರ್ವಶಿ ಹಂಚಿಕೊಂಡಿದ್ದರು. ಇದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.

ರಾಜೇಶ್ ದುಗ್ಗುಮನೆ
|

Updated on: Apr 06, 2023 | 9:35 AM

Share
ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕ್ರಿಕೆಟರ್ ರಿಷಭ್ ಪಂತ್ ಹಿಂದೆ ಬಿದ್ದ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿತ್ತು. ಆದರೆ, ಅವರು ಪಂತ್ ಹಿಂದೇ ಬೀಳೋದನ್ನು ನಿಲ್ಲಿಸಿರಲಿಲ್ಲ.

1 / 5
ರಿಷಭ್ ಪಂತ್​ಗೆ ಅಪಘಾತ ಆಯಿತು. ಬಳಿಕ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಚಿಕಿತ್ಸೆ ಪಡೆದ ಆಸ್ಪತ್ರೆಯ ಫೋಟೋನ ಊರ್ವಶಿ ಹಂಚಿಕೊಂಡಿದ್ದರು. ಇದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.

ರಿಷಭ್ ಪಂತ್​ಗೆ ಅಪಘಾತ ಆಯಿತು. ಬಳಿಕ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಚಿಕಿತ್ಸೆ ಪಡೆದ ಆಸ್ಪತ್ರೆಯ ಫೋಟೋನ ಊರ್ವಶಿ ಹಂಚಿಕೊಂಡಿದ್ದರು. ಇದು ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.

2 / 5
ಪಂತ್ ವಿಚಾರಕ್ಕೆ ಊರ್ವಶಿಯನ್ನು ಪದೇ ಪದೇ ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗೆ ರಿಷಬ್ ಪಂತ್ ಅವರು ಐಪಿಎಲ್​ನಲ್ಲಿ ದೆಹಲಿ ಮ್ಯಾಚ್ ನೋಡೋಕೆ ಬಂದಿದ್ದರು. ಈ ವೇಳೆ ಅನೇಕರು ಊರ್ವಶಿ ಅವರನ್ನು ನೆನಪಿಸಿಕೊಂಡಿದ್ದಾರೆ.

3 / 5
ಮೈದಾನದಲ್ಲಿ ಅಭಿಮಾನಿಯೊಬ್ಬರು ‘ಥ್ಯಾಂಕ್ ಗಾಡ್, ಊರ್ವಶಿ ಇಲ್ಲಿಗೆ ಬಂದಿಲ್ಲ’ ಎನ್ನುವ ಪೋಸ್ಟ್​ಕಾರ್ಡ್​ನ ತೋರಿಸಿದ್ದರು. ಇದನ್ನು ಶೇರ್ ಮಾಡಿಕೊಂಡಿರುವ ಊರ್ವಶಿ ‘ಏಕೆ’ ಎಂದು ಪ್ರಶ್ನೆ ಮಾಡಿದ್ದಾರೆ. ಅವರಿಗೆ ಈ ಫೋಟೋ ಸಾಕಷ್ಟು ಸಿಟ್ಟು ತರಿಸಿದೆ.

4 / 5
ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಊರ್ವಶಿ ಊರ್ವಶಿ ಟೇಕ್​ ಇಟ್ ಈಸಿ ಊರ್ವಶಿ’ ಎಂಬ ಹಾಡಿನ ಸಾಲನ್ನು ಹಾಕಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ