AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urvashi Rautela: ಬರ್ತ್​ಡೇ ಸೆಲೆಬ್ರೇಷನ್​ಗೆ 93 ಲಕ್ಷ ರೂಪಾಯಿ ಖರ್ಚು ಮಾಡಿದ ಊರ್ವಶಿ ರೌಟೇಲಾ

ಈ ಬಾರಿ ಊರ್ವಶಿ ಅವರು ಪ್ಯಾರಿಸ್​ಗೆ ತೆರಳಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 29 ವರ್ಷ ವಯಸ್ಸು. ಈ ವಿಶೇಷ ದಿನವನ್ನು ಅವರು ಸಖತ್ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಈ ವಿಚಾರ ಫ್ಯಾನ್ಸ್​ಗೆ ಅಚ್ಚರಿ ಮೂಡಿಸಿದೆ.

ರಾಜೇಶ್ ದುಗ್ಗುಮನೆ
|

Updated on:Mar 01, 2023 | 2:26 PM

Share
ನಟಿ ಊರ್ವಶಿ ರೌಟೇಲಾ ಅವರು ಸದ್ಯ ಸಖತ್ ಸುದ್ದಿಯಲ್ಲಿದ್ದಾರೆ. ಕ್ರಿಕೆಟರ್ ರಿಷಭ್ ಪಂತ್ ಅವರ ಬಗ್ಗೆ ಪದೇಪದೇ ಕಮೆಂಟ್ ಮಾಡಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಫೆ.25ರಂದು ಊರ್ವಶಿ ಬರ್ತ್​ಡೇ ಆಚರಿಸಿಕೊಂಡರು. ಈಗ ಇದು ಕೂಡ ಸುದ್ದಿ ಆಗಿದೆ.

1 / 6
ಈ ಬಾರಿ ಊರ್ವಶಿ ಅವರು ಪ್ಯಾರಿಸ್​ಗೆ ತೆರಳಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 29 ವರ್ಷ ವಯಸ್ಸು. ಈ ವಿಶೇಷ ದಿನವನ್ನು ಅವರು ಸಖತ್ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಈ ವಿಚಾರ ಫ್ಯಾನ್ಸ್​ಗೆ ಅಚ್ಚರಿ ಮೂಡಿಸಿದೆ.

ಈ ಬಾರಿ ಊರ್ವಶಿ ಅವರು ಪ್ಯಾರಿಸ್​ಗೆ ತೆರಳಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 29 ವರ್ಷ ವಯಸ್ಸು. ಈ ವಿಶೇಷ ದಿನವನ್ನು ಅವರು ಸಖತ್ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಈ ವಿಚಾರ ಫ್ಯಾನ್ಸ್​ಗೆ ಅಚ್ಚರಿ ಮೂಡಿಸಿದೆ.

2 / 6
ಬರ್ತ್​ಡೇ ದಿನ ಐಫೆಲ್ ಟವರ್ ಎದುರು ನಿಂತು ಪೋಸ್ ನೀಡಿದ್ದಾರೆ. ಇಷ್ಟಕ್ಕೆ ಮುಗಿದಿಲ್ಲ. ದೊಡ್ಡದಾದ ಕೇಕ್​ನ ಕತ್ತರಿಸಿದ್ದಾರೆ. ಈ ಕೇಕ್ ಮಧ್ಯದಲ್ಲಿ ಚಿನ್ನ ಹಾಗೂ ಡೈಮಂಡ್​ಗಳ ಕಪ್​ ಇಡಲಾಗಿದೆ. ಇದಕ್ಕೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ.

3 / 6
ಇನ್ನು, ಊರ್ವಶಿ ಅವರು ಒಂದು ರಾಶಿ ಗುಲಾಬಿ ಹೂಗಳಿರುವ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಗುಲಾಬಿ ಹೂವುಗಳಿಗೆ ವಜ್ರ ಅಳವಡಿಸಲಾಗಿತ್ತು. ಅನೇಕರು ನಟಿಯನ್ನು ಟೀಕಿಸಿದ್ದಾರೆ.

4 / 6
ಈ ಎಲ್ಲಾ ಸಂಭ್ರಮಕ್ಕೆ 93 ಲಕ್ಷ ರೂಪಾಯಿ ಖರ್ಚಾಗಿದೆ. ಈ ಬಗ್ಗೆ ಅನೇಕರು ಟೀಕೆ ಮಾಡಿದ್ದಾರೆ. ಊರ್ವಶಿ ಅವರು ಶೋ​ಆಫ್ ಕೊಡುತ್ತಿದ್ದಾರೆ ಎನ್ನುವ ಆರೋಪ ಎದುರಾಗಿದೆ.  

5 / 6
ಊರ್ವಶಿ ಅವರು ಬಾಲಿವುಡ್​ನಲ್ಲಿ ನಟಿಸಿ ಫೇಮಸ್ ಆದವರು. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ರಿಷಭ್​ ಪಂತ್ ವಿಚಾರದಲ್ಲಿ ಸುದ್ದಿ ಆದ ನಂತರದಲ್ಲಿ ಊರ್ವಶಿ ಅವರು ಹೆಚ್ಚು ಫೇಮಸ್ ಆದರು.

6 / 6

Published On - 2:25 pm, Wed, 1 March 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!