ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಆತ್ಮೀಯ ಸ್ವಾಗತ
ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾರತಕ್ಕೆ ಭೇಟಿಯನ್ನು ನೀಡಿದ್ದಾರೆ. ಇಂದು ಸಂಜೆ ಜೆ.ಡಿ. ವ್ಯಾನ್ಸ್ ತಮ್ಮ ಪತ್ನಿ ಉಷಾ ಹಾಗೂ ಮೂವರು ಮಕ್ಕಳೊಂದಿಗೆ ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರಿ ಬಂಗಲೆಗೆ ಆಗಮಿಸಿದ್ದಾರೆ. ಈ ವೇಳೆ ವ್ಯಾನ್ಸ್ ಕುಟುಂಬವನ್ನು ಆತ್ಮೀಯವಾಗಿ ಬರಮಾಡಿಕೊಂಡ ಪಿಎಂ ನರೇಂದ್ರ ಮೋದಿ ಜೆಡಿ ವ್ಯಾನ್ಸ್ ಅವರ ಮಕ್ಕಳ ಕೈ ಹಿಡಿದು ತಾವೇ ಮನೆಯೊಳಗೆ ಕರೆದುಕೊಂಡು ಹೋಗಿದ್ದಾರೆ. ಈ ಅಧಿಕೃತ ಭೇಟಿಯ ವೇಳೆ ಪ್ರಧಾನಿ ಮೋದಿ ವ್ಯಾಪಾರ ಒಪ್ಪಂದದ ಬಗ್ಗೆಯೂ ಮಾತನಾಡಿದ್ದಾರೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Published On - 8:13 pm, Mon, 21 April 25
Follow Us




