Oral Health: ಹಲ್ಲುಜ್ಜುವ ಮೊದಲು ಈ ಎಲೆಗಳನ್ನು ಅಗಿಯಿರಿ, ಪಯೋರಿಯಾದಂತಹ ಸಮಸ್ಯೆಗಳಿಂದ ದೂರವಿರಿ
Mouth tips: ಹಲ್ಲುಗಳಲ್ಲಿ ರಕ್ತಸ್ರಾವ ಅಥವಾ ಬಾಯಿಯಲ್ಲಿ ಕೆಟ್ಟ ಉಸಿರಾಟವನ್ನು ಪಯೋರಿಯಾದ ಲಕ್ಷಣಗಳೆಂದು ಪರಿಗಣಿಸಲಾಗುತ್ತದೆ. ಇದನ್ನು ತೊಡೆದುಹಾಕಲು, ನೀವು ಗಿಡಮೂಲಿಕೆಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಆ 5 ವಿಧದ ಎಲೆಗಳ ಬಗ್ಗೆ ತಿಳಿಯಿರಿ,
Updated on:Feb 20, 2022 | 10:28 AM
Share



ಪುದೀನ ಎಲೆಗಳು: ಪಯೋರಿಯಾದಂತಹ ಗಂಭೀರ ಸಮಸ್ಯೆಗಳನ್ನು ತೊಡೆದುಹಾಕಲು ಪುದೀನ ಎಲೆಗಳನ್ನು ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ. ಇದರಲ್ಲಿರುವ ಅಂಶ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಈ ಕಾರಣಕ್ಕಾಗಿ, ಪುದೀನಾವನ್ನು ಟೂತ್ಪೇಸ್ಟ್ನಲ್ಲಿಯೂ ಕೂಡ ಹಾಕಲಾಗುತ್ತದೆ.

ಬೇವು: ತಜ್ಞರ ಪ್ರಕಾರ, ಬೇವಿನ ಎಲೆಗಳು ಬಾಯಿಯಲ್ಲಿರುವ ವಾಸನೆ ಮತ್ತು ಇತರ ಸಮಸ್ಯೆಗಳನ್ನು ಹೋಗಲಾಡಿಸಲು ಉತ್ತಮವೆಂದು ಪರಿಗಣಿಸಲಾಗಿದೆ. ಇದಕ್ಕಾಗಿ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆಗಳನ್ನು ಜಗಿಯಿರಿ. ಇದು ಹೊಟ್ಟೆಯ ಸಮಸ್ಯೆಗಳನ್ನು ಸಹ ದೂರ ಮಾಡುತ್ತದೆ

ದಾಳಿಂಬೆ ಹಣ್ಣು ಮಾತ್ರವಲ್ಲ. ದಾಳಿಂಬೆ ಎಲೆಗಳೂ ಕೂಡ ಹಲ್ಲುಗಳ ಸಮಸ್ಯೆಗೆ ಪರಿಹಾರ ನೀಡುತ್ತದೆ. ರಕ್ತಸ್ರಾವದಂತಹ ಸಮಸ್ಯೆಗಳನ್ನು ದಾಳಿಂಬೆ ಎಲೆಗಳು ಪರಿಹರಿಸುತ್ತವೆ.
Published On - 10:03 am, Sun, 20 February 22
Related Photo Gallery
ಕರವೇ ನಾರಾಯಣ ಗೌಡಗೆ ನಿಂದನೆ; ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ
ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು




