Uttarakhand Snowfall: ಉತ್ತರಾಖಂಡ ಸೇರಿದಂತೆ ಕೆಲವೆಡೆ ವರ್ಷದ ಮೊದಲ ಹಿಮಪಾತ ಶುರು, ಪ್ರವಾಸಿಗರು ಫುಲ್ ಖುಷ್

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ.

TV9 Web
| Updated By: ಆಯೇಷಾ ಬಾನು

Updated on: Jan 13, 2023 | 9:57 AM

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

1 / 6
ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

2 / 6
ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

3 / 6
ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

4 / 6
ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

5 / 6
ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

6 / 6
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ