- Kannada News Photo gallery Kannada News | Vaibhavi Upadhyaya Death: Vaibhavi Upadhyaya Died In road Accident at Himachal Pradesh
Vaibhavi Upadhyaya Death: ಭೀಕರ ರಸ್ತೆ ಅಪಘಾತ; ಭಾವಿ ಪತಿ ಜೊತೆ ತೆರಳುತ್ತಿದ್ದ ಕಿರುತೆರೆ ನಟಿಯ ಸಾವು
ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ ಈ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.
Updated on: May 24, 2023 | 9:00 AM

ಹಿಂದಿಯ ‘ಸಾರಾಭಾಯ್ vs ಸಾರಾಭಾಯ್’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್ಗೆ ಒಳಗಾಗಿದೆ.
Related Photo Gallery
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ

ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ

ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್

ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು

ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್

ಕರಾಚಿ ಏರ್ಪೋರ್ಟ್ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?

ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್

‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ

ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ

‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
