AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaibhavi Upadhyaya Death: ಭೀಕರ ರಸ್ತೆ ಅಪಘಾತ; ಭಾವಿ ಪತಿ ಜೊತೆ ತೆರಳುತ್ತಿದ್ದ ಕಿರುತೆರೆ ನಟಿಯ ಸಾವು

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ ಈ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 24, 2023 | 9:00 AM

Share
ಹಿಂದಿಯ ‘ಸಾರಾಭಾಯ್ vs ಸಾರಾಭಾಯ್​’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

1 / 5
ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

2 / 5
ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

3 / 5
ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.  

4 / 5
ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್​ಗೆ ಒಳಗಾಗಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್