ವೈಕುಂಠ ಏಕಾದಶಿ: ನಾಡಿನ ತಿಮ್ಮಪ್ಪನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಫೋಟೋಸ್ ನೋಡಿ
ವೈಕುಂಠ ಏಕಾದಶಿ, ಹಿಂದೂ ಧರ್ಮದ ಪವಿತ್ರ ದಿನ, ಮಾರ್ಗಶಿರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ರೀ ವಿಷ್ಣುವಿಗೆ ಸಮರ್ಪಿತವಾಗಿದೆ. ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು, ಹವನಗಳು ನಡೆಯುತ್ತವೆ. ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆಯುವುದು ವಿಶೇಷವಾಗಿದೆ.