AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಂತೆ ರೆಡಿ ಆಗಿ ಬಂದ ವೈಷ್ಣವಿ ಗೌಡ; ಕಾರಣ ಏನು?

ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ದಾರಾವಾಹಿಯಲ್ಲಿ ಸ್ಕೂಲ್​ ದೃಶ್ಯಗಳು ಇವೆ. ಈ ಕಾರಣಕ್ಕೆ ವೈಷ್ಣವಿ ಗೌಡ ಅವರು ಮಕ್ಕಳ ಗೆಟಪ್​ನಲ್ಲಿ ಬಂದಿದ್ದಾರೆ. ಈ ಲುಕ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Sep 24, 2024 | 11:56 AM

Share
ನಟಿ ವೈಷ್ಣವಿ ಗೌಡ ಅವರು ಶಾಲಾ ದಿನಗಳಿಗೆ ಹೋಗಿದ್ದಾರೆ. ಇದಕ್ಕೆ ಸಂಬಂಧಿಸಿದ ಹೊಸ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಸ್ಕೂಲ್​ ಗೆಟಪ್​ ಡ್ರೆಸ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋಗಳಿಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ದಾರಾವಾಹಿಯಲ್ಲಿ ಸ್ಕೂಲ್​ ದೃಶ್ಯಗಳು ಇವೆ. ಈ ಕಾರಣಕ್ಕೆ ವೈಷ್ಣವಿ ಗೌಡ ಅವರು ಮಕ್ಕಳ ಗೆಟಪ್​ನಲ್ಲಿ ಬಂದಿದ್ದಾರೆ. ಈ ಲುಕ್ ಗಮನ ಸೆಳೆದಿದೆ.

ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ದಾರಾವಾಹಿಯಲ್ಲಿ ಸ್ಕೂಲ್​ ದೃಶ್ಯಗಳು ಇವೆ. ಈ ಕಾರಣಕ್ಕೆ ವೈಷ್ಣವಿ ಗೌಡ ಅವರು ಮಕ್ಕಳ ಗೆಟಪ್​ನಲ್ಲಿ ಬಂದಿದ್ದಾರೆ. ಈ ಲುಕ್ ಗಮನ ಸೆಳೆದಿದೆ.

2 / 5
ಸೀತಾ (ವೈಷ್ಣವಿ ಗೌಡ), ರಾಮ್ (ಗಗನ್ ಚಿನ್ನಪ್ಪ) ವಿದ್ಯಾರ್ಥಿ ಆದರೆ ಸಿಹಿ (ರೀತು)  ಟೀಚರ್ ಆಗಿದ್ದಾರೆ. ಈ ಎಪಿಸೋಡ್ ಗಮನ ಸೆಳೆಯುತ್ತಿದೆ. ಟೀಚರ್ ಆಗಿ ಸಿಹಿ ಕ್ಲಾಸ್ ತೆಗೆದುಕೊಳ್ಳುತ್ತಾ ಇದ್ದಾರೆ.

3 / 5
ವೈಷ್ಣವಿ ಗೌಡ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್​ಗಾಗಿ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಫೋಟೋಗಳು ವೈರಲ್ ಆಗುತ್ತವೆ.

4 / 5
‘ಸೀತಾ ರಾಮ’ ಧಾರಾವಾಹಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಕೂಡ ಸಿಗುತ್ತಿದೆ. ಈ ಮೂಲಕ ಧಾರಾವಾಹಿಯಲ್ಲಿ ಹಲವು ಕಲಾವಿದರು ನಟಿಸುತ್ತಾ ಇದ್ದಾರೆ.

5 / 5
Follow Us
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ

ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ

'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್

ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ

ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು