AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾ, ಎಷ್ಟು ಚೆಂದ; ಗುಲಾಬಿ ಹೂವಿನಂತೆ ಕಂಗೊಳಿಸಿದ ವೈಷ್ಣವಿ

ಧಾರಾವಾಹಿಗಳ ಮೂಲಕ ಗಮನ ಸೆಳೆದವರು ವೈಷ್ಣವಿ ಗೌಡ. ಅವರು ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದರು. ಈಗ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಅವರ ಫೋಟೋಸ್ ಗಮನ ಸೆಳೆದಿದೆ. ಕೆಂಪು ಬಣ್ಣದ ಡ್ರೆಸ್ ಅಲ್ಲಿ ಅವರು ಮಿಂಚಿದ್ದಾರೆ. 

ರಾಜೇಶ್ ದುಗ್ಗುಮನೆ
|

Updated on: Feb 21, 2026 | 6:56 PM

Share
ವೈಷ್ಣವಿ ಗೌಡ ಅವರು ಆಗಾಗ ಹೊಸ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈಗ ಅವರು ಕೆಂಪು ಬಣ್ಣದ ಡ್ರೆಸ್ ಅಲ್ಲಿ ಮಿಂಚಿದ್ದಾರೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ವೈಷ್ಣವಿ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ವೈಷ್ಣವಿ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅನುಕೂಲ್ ಮಿಶ್ರಾ ಅವರನ್ನು ವೈಷ್ಣವಿ ಮದುವೆ ಆದರು. ವೈಷ್ಣವಿ ಸದ್ಯ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

2 / 5
ವೈಷ್ಣವಿ ಗೌಡ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಹಾಕಿದ್ದಾರೆ. ಅವರನ್ನು ಅನೇಕರು ಗುಲಾಬಿ ಹೂವಿಗೆ ಹೋಲಿಕೆ ಮಾಡಿದ್ದಾರೆ. ಅವರಿಗೆ ಈ ಡ್ರೆಸ್ ಸರಿಯಾಗಿ ಹೊಂದಿಕೆ ಆಗುತ್ತದೆ ಎಂಬ ಅಭಿಪ್ರಾಯ ಅನೇಕರದ್ದು.

3 / 5
ವೈಷ್ಣವಿ ಗೌಡ ಅವರು ಧಾರಾವಾಹಿಗಳ ಮೂಲಕ ಮಿಂಚಿದವರು. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಅವರು ಭೇಷ್ ಎನಿಸಿಕೊಂಡರು. ಆ ಬಳಿಕ ಅವರು ಬಿಗ್ ಬಾಸ್​​ನಲ್ಲೂ ಕಾಣಿಸಿಕೊಂಡರು.

4 / 5
ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸಿದರು. ಈ ಧಾರಾವಾಹಿ ಸಾಕಷ್ಟು ಮೆಚ್ಚುಗೆ ಪಡೆಯಿತು. ಈ ಧಾರಾವಾಹಿ ಪೂರ್ಣಗೊಳ್ಳುತ್ತಿದ್ದಂತೆ ಅವರು ವಿವಾಹ ಮಾಡಿಕೊಂಡರು.

5 / 5
Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು

‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..

ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ

ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ

ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ

ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ

KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!

ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?

SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!