‘ಸೀತಾ ರಾಮ’ ಧಾರಾವಾಹಿ ಆರಂಭಕ್ಕೂ ಮೊದಲು ಸಖತ್ ಕ್ಯೂಟ್ ಲುಕ್​ನಲ್ಲಿ ಮಿಂಚಿದ ವೈಷ್ಣವಿ ಗೌಡ

Updated on: Jul 17, 2023 | 9:02 AM

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

1 / 7
ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ನಟನೆಯ ‘ಸೀತಾ ರಾಮ’ ಧಾರಾವಾಹಿ ಇಂದು (ಜುಲೈ 17) ಆರಂಭ ಆಗುತ್ತಿದೆ. ಹಲವು ತಿಂಗಳಿಂದ ಈ ಧಾರಾವಾಹಿಗಾಗಿ ಅಭಿಮಾನಿಗಳು ಕಾದಿದ್ದರು.

ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ನಟನೆಯ ‘ಸೀತಾ ರಾಮ’ ಧಾರಾವಾಹಿ ಇಂದು (ಜುಲೈ 17) ಆರಂಭ ಆಗುತ್ತಿದೆ. ಹಲವು ತಿಂಗಳಿಂದ ಈ ಧಾರಾವಾಹಿಗಾಗಿ ಅಭಿಮಾನಿಗಳು ಕಾದಿದ್ದರು.

2 / 7

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

3 / 7

ಈಗ ವೈಷ್ಣವಿ ಅವರು ಸಖತ್ ಕ್ಯೂಟ್ ಲುಕ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

4 / 7

ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಿರುತೆರೆ ವೀಕ್ಷಕರು ಅವರನ್ನು ಇಷ್ಟಪಡುತ್ತಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿ ಅವರು ಗಮನ ಸೆಳೆದಿದ್ದರು.

5 / 7

ವೈಷ್ಣವಿ ಗೌಡ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಈಗ ‘ಸೀತಾ ರಾಮ’ ಧಾರಾವಾಹಿ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿಸಲಿದೆ.

6 / 7

ವೈಷ್ಣವಿ ಗೌಡ ಅವರು ಸಖತ್ ಕ್ಯೂಟ್ ಆಗಿದ್ದಾರೆ. ಈ ಕಾರಣಕ್ಕೂ ಅವರು ಅಭಿಮಾನಿಗಳಿಗೆ ಹೆಚ್ಚು ಇಷ್ಟ ಆಗುತ್ತಾರೆ.

7 / 7

ವೈಷ್ಣವಿ ಗೌಡ ಅವರ ಕ್ಯೂಟ್ ಫೋಟೋಗಳು.

Published On - 8:59 am, Mon, 17 July 23

Loading...
Unable to load recommendations.
Follow Us