ವ್ಯಾಲೆಂಟೈನ್ಸ್ ಡೇ ಹಿನ್ನೆಲೆ ಕೆಂಪು ಸುಂದರಿಗೆ ಭಾರೀ ಬೇಡಿಕೆ: ಕೆಂಗುಲಾಬಿ ಬೆಳೆದ ರೈತರ ಜೇಬಿಗೆ ಜಣಜಣ ಕಾಂಚಾಣ
ಪ್ರೇಮಿಗಳ ದಿನಾಚರಣೆ ಸಮೀಪಿಸುತ್ತಿದ್ದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಗುಲಾಬಿ ರೈತರಲ್ಲಿ ಸಂತಸ ಮನೆಮಾಡಿದೆ. ಪ್ರೇಮಿಗಳ ದಿನದಂದು ಕೆಂಪು ಗುಲಾಬಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬಂಪರ್ ಆದಾಯ ತಂದುಕೊಟ್ಟಿದೆ. ಇನ್ನು ವಿದೇಶಗಳಲ್ಲೂ ಭಾರೀ ಡಿಮ್ಯಾಂಡ್ ಇದ್ದು ಅಲ್ಲಿಗೂ ರಫ್ತು ಮಾಡಲಾಗುತ್ತಿದೆ.

1 / 6

2 / 6

3 / 6

4 / 6

5 / 6

6 / 6
Published On - 4:27 pm, Thu, 12 February 26
Follow Us





