- TV9 Kannada Photo gallery Valmiki Jayanti 2024 : Inspirational and motivational quotes by Maharishi Valmiki Kannada News
Valmiki Jayanti 2024 : ಮಹರ್ಷಿ ವಾಲ್ಮೀಕಿಯ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ
ಇಂದು ಮಹಾನ್ ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ವಾಲ್ಮೀಕಿ ಜಯಂತಿಯನ್ನು ವಾರ್ಷಿಕವಾಗಿ ಹುಣ್ಣಿಮೆಯ ರಾತ್ರಿ ಅಥವಾ ಅಶ್ವಿನ್ ತಿಂಗಳ ಪೂರ್ಣಿಮೆಯಂದು ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ವಾಲ್ಮೀಕಿಯು ಗುರುವಾಗಿ ಹಲವಾರು ಕವಿಗಳು ಹಾಗೂ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಒಂದೊಂದು ನುಡಿಮುತ್ತುಗಳು ಜೀವನ ಸಂದೇಶವನ್ನು ಸಾರುತ್ತದೆ. ಹಾಗಾದ್ರೆ ವಾಲ್ಮೀಕಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.
Updated on:Oct 17, 2024 | 9:16 AM
Share

ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ. ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ.

ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ.

ಉತ್ಸಾಹಕ್ಕಿಂತ ಹೆಚ್ಚಿನ ಶಕ್ತಿ ಬೇರೊಂದಿಲ್ಲ. ಉತ್ಸಾಹಿಗಳಿಗೆ ಈ ಜಗತ್ತಿನಲ್ಲಿ ಸಾಧಿಸಲಾಗದ್ದು ಯಾವುದೂ ಇಲ್ಲ.

ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ. ಧರ್ಮವು ಈ ಪ್ರಪಂಚದ ಸಾರವಾಗಿದೆ.

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು, ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ.
Published On - 9:11 am, Thu, 17 October 24
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಧನವನ್ನು ಪಡೆದುದಕ್ಕೆ ಕೃತಜ್ಞತಾ ಭಾವ
ಬಿಹಾರದ ಬಾನ್ಸ್ ಘಾಟ್ ಚಿತಾಗಾರವನ್ನು ಆಧುನೀಕರಣಗೊಳಿಸಿದ ಇಶಾ ಫೌಂಡೇಷನ್
ಟೀಂ ಇಂಡಿಯಾ ಸೋಲಿನಿಂದ ಸಂತೋಷವಾಗಿದೆ ಎಂದ ಮಾಜಿ ಕ್ರಿಕೆಟಿಗ
ಕೇಂದ್ರದ ಎಲೆಕ್ಟ್ರಿಕ್ ಬಸ್ಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲವೇಕೆ
ಸರಳಾ ಭಟ್ ಅತ್ಯಾಚಾರ, ಕೊಲೆ; ಯಾಸಿನ್ ಮಲಿಕ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ




