- Kannada News Photo gallery Varalakshmi Festival: Special decoration of bangaluru Banashankari Goddess with notes, taja suddi
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಗರಿ ಗರಿ ನೋಟುಗಳಿಂದ ಬನಶಂಕರಿ ದೇವಿಗೆ ವಿಶೇಷ ಅಲಂಕಾರ
ಇಂದು ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹೀಗಾಗಿ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ನೋಟುಗಳಿಂದ ಅಲಂಕಾರ ಮಾಡಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ಭಕ್ತಾದಿಗಳು ಸಂಭ್ರಮಿಸಿದ್ದಾರೆ.
Updated on: Aug 16, 2024 | 12:39 PM

ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮನಗಳಲ್ಲೂ ಕಳೆಗಟ್ಟಿದೆ. ದೇಗುಲಗಳಂತೂ ಹೂಗಳಿಂದ ಝಗಮಗ ಅಂತಿವೆ.

ಅದರಲ್ಲೂ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ಮಾಡಿದ್ದ ನೋಟುಗಳ ಅಲಂಕಾರ ಎಲ್ಲರ ಗಮನ ಸೆಳೆದಿದೆ.

ದೇವಿಯ ಹಿಂಬದಿ ಹಾಗೂ ಅಕ್ಕಪಕ್ಕ ನೋಟುಗಳಿಂದ ಅಲಂಕಾರ ಮಾಡಿದ್ದು, ಭಕ್ತರು ಬೆಳಗ್ಗೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವಿಯನ್ನ ಕಣ್ತುಂಬಿಕೊಂಡಿದ್ದಾರೆ.

ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. 50, 10 ಮತ್ತು 20 ರೂ ಬಳಸಿಕೊಂಡು ಅಲಂಕಾರ ಮಾಡಿ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸುತ್ತಿದ್ದು, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮಿಸಿದ್ದಾರೆ.
Related Photo Gallery

ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈಗೆ ಸಿಹಿ ಸುದ್ದಿ

IPL 2025: ಸೋಲಿನ ಬೆನ್ನಲ್ಲೇ ಕಣ್ಣೀರಿಟ್ಟ ಹಾರ್ದಿಕ್ ಪಾಂಡ್ಯ

ವಿದೇಶಿ ಗರ್ಲ್ಫ್ರೆಂಡ್ ಜೊತೆ ಹೋಟೆಲ್ ರೂಮ್ನಲ್ಲಿ ಕಾಣಿಸಿಕೊಂಡ ಯಶಸ್ವಿ

ಒಮನ್ನಲ್ಲಿ ಜಿಮ್ ಟ್ರೇನರ್ಗಳ ಕಣ್ಣು ಕೆಂಪು ಮಾಡಿದ ರಶ್ಮಿಕಾ ಮಂದಣ್ಣ

ಧೋನಿಗೆ ಮತ್ತೊಮ್ಮೆ ನಾಯಕತ್ವ; ಫ್ಯಾನ್ಸ್ಗೆ ಹಬ್ಬದೂಟ

ಆತ್ಮಹತ್ಯೆ ಶರಣಾದ ವಿನಯ್ ಯಾರು? ಬಿಜೆಪಿ ನಾಯಕರು ಸಿಡಿದೇಳಲು ಕಾರಣವೇನು?

ಪದೇ ಪದೇ ಎದೆನೋವು ಬಂದರೆ ತಕ್ಷಣ ಹೀಗೆ ಮಾಡಿ

2025 ರ ಐಪಿಎಲ್ನಲ್ಲಿ ಪವರ್ ಕಳೆದುಕೊಂಡ ಅಭಿಷೇಕ್ ಶರ್ಮಾ

ಸೆಂಚುರಿ ಬಳಿಕ ಮೌನಕ್ಕೆ ಶರಣಾದ ಕಿಶನ್ ಬ್ಯಾಟ್

ಐಪಿಎಲ್ ನಡುವೆ ಮನೆಗೆ ತೆರಳಿದ ಗುಜರಾತ್ ತಂಡದ ಸ್ಟಾರ್ ವೇಗಿ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ಗೆ ಪಂಜಾಬ್ ಬೌಲರ್ಸ್ ಸುಸ್ತು

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?

ಪೊನ್ನಣ್ಣ ಮತ್ತು ಮಂತರ್ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು

ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು

ಒಂದೇ ಊರಿನವರಾದರೂ ನಾನು ವಿನಯ್ರನ್ನು ನೋಡಿರಲಿಲ್ಲ: ಶಾಸಕ

ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ

ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್

ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್

ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
