ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಗರಿ ಗರಿ ನೋಟುಗಳಿಂದ ಬನಶಂಕರಿ ದೇವಿಗೆ ವಿಶೇಷ ಅಲಂಕಾರ
ಇಂದು ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹೀಗಾಗಿ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ನೋಟುಗಳಿಂದ ಅಲಂಕಾರ ಮಾಡಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ಭಕ್ತಾದಿಗಳು ಸಂಭ್ರಮಿಸಿದ್ದಾರೆ.

1 / 5

2 / 5

3 / 5

4 / 5

5 / 5