ಮೊನ್ನೆ ರಶ್ಮಿಕಾ, ನಿನ್ನೆ ಸಮಂತಾ; ದಕ್ಷಿಣ ಭಾರತದ ಬೆಡಗಿಯರ ಜತೆ ವರುಣ್​ ಧವನ್​ ಸುತ್ತಾಟ

| Updated By: ರಾಜೇಶ್ ದುಗ್ಗುಮನೆ

Updated on: Mar 12, 2022 | 9:08 AM

ವರುಣ್ ಧವನ್​ಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ‘ಸ್ಟುಡೆಂಟ್​ ಆಫ್​ ದಿ ಇಯರ್​’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅವರು ಹಲವು ಸೂಪರ್ ಹಿಟ್​ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅವರು ದಕ್ಷಿಣ ಭಾರತದ ನಟಿಯರ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

1 / 5

2 / 5
ಇತ್ತೀಚೆಗೆ ವರುಣ್​ ಧವನ್​ ಅವರು ನಟಿ ರಶ್ಮಿಕಾ ಮಂದಣ್ಣ ಜತೆ ಕಾಣಿಸಿಕೊಂಡಿದ್ದರು. ‘ಬೀಸ್ಟ್’ ಸಿನಿಮಾದ ಸೂಪರ್ ಹಿಟ್​ ಹಾಡಿಗೆ ಸಮುದ್ರ ತೀರದಲ್ಲಿ ಇಬ್ಬರೂ ಹೆಜ್ಜೆ ಹಾಕಿದ್ದರು. ಈ ವಿಡಿಯೋ ಸಖತ್​ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

3 / 5
ಈಗ ಸಮಂತಾ ಜತೆ ವರುಣ್​ ಧವನ್ ಕಾಣಿಸಿಕೊಂಡಿದ್ದಾರೆ. ಮುಂಬೈನಲ್ಲಿ ವರುಣ್​ ಹಾಗೂ ಸಮಂತಾ ಒಟ್ಟಾಗಿ ತಿರುಗಾಟ ನಡೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

4 / 5
ವರುಣ್ ಹಾಗೂ ರಶ್ಮಿಕಾ ಒಟ್ಟಾಗಿ ಕಾಣಿಸಿಕೊಂಡಿದ್ದೇಕೆ ಎನ್ನುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಜಾಹೀರಾತಿನ ಶೂಟಿಂಗ್​ಗಾಗಿ ಇಬ್ಬರೂ ಸೇರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ.

5 / 5
ವರುಣ್​ ಹಾಗೂ ಸಮಂತಾ ಒಂದು ಕಡೆ ಸೇರಿದ್ದಕ್ಕೂ ಕಾರಣ ಇದೆ. ‘ಸಿಟಾಡೆಲ್​’ ವೆಬ್​ ಸರಣಿಯಲ್ಲಿ ಇಬ್ಬರೂ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ವೆಬ್​ ಸರಣಿ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ‘ದಿ ಫ್ಯಾಮಿಲಿ ಮ್ಯಾನ್​’ ಸರಣಿ ನಿರ್ದೇಶಿಸಿರುವ ರಾಜ್​ ಮತ್ತು ಡಿಕೆ ಇದಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ.