- Kannada News Photo gallery Varun Tej and Lavanya Tripathi Engagement ring cost 25 Lakh Each per Piece
ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?
ಹೈದರಾಬಾದ್ನಲ್ಲಿ ಎಂಗೇಜ್ಮೆಂಟ್ ಸಮಾರಂಭ ನಡೆದಿದೆ. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.
Updated on: Jun 15, 2023 | 6:30 AM
Share

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್ಮೆಂಟ್ ನಡೆದಿದೆ.

ಹೈದರಾಬಾದ್ನಲ್ಲಿ ಎಂಗೇಜ್ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

ಲಾವಣ್ಯ ಹಾಗೂ ವರುಣ್ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.
Related Photo Gallery
ಕಾರಿನಲ್ಲೇ ಪ್ರಿಯಕರನಿಂದ ತಾಳಿಕಟ್ಟಿಸಿಕೊಂಡ ಪ್ರಕರಣ: ವಿಡಿಯೋ ಬಿಟ್ಟ ಮಹಿಳೆ
ಮುಜರಾಯಿ ಇಲಾಖೆಗೆ ಲಕ್ಷ ಲಕ್ಷ ಆದಾಯ ತಂದ ದೇಗುಲಗಳಲ್ಲಿನ ಶೂಟಿಂಗ್!
‘ಜನ ನಾಯಗನ್’ ಲೀಕ್ ಬೆನ್ನಲ್ಲೇ ಕಠಿಣ ಕ್ರಮ: ಪೈರಸಿ ಮಾಡಿದ 6 ಜನರ ಬಂಧನ
ಆರ್ಸಿಬಿ ಮತ್ತೆ ಕಣಕ್ಕಿಳಿಯುವುದು ಯಾವಾಗ? ಯಾರ ವಿರುದ್ಧ?
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ




