ವರುಣ್ ತೇಜ್-ಲಾವಣ್ಯ ಎಂಗೇಜ್ಮೆಂಟ್ಗೆ ದಿನಾಂಕ ಫಿಕ್ಸ್? ಅದ್ದೂರಿ ನಿಶ್ಚಿತಾರ್ಥಕ್ಕೆ ಸಿದ್ಧತೆ
ವರುಣ್ ತೇಜ್ ಹಾಗೂ ಲಾವಣ್ಯ ಜೋಡಿ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಜೂನ್ ತಿಂಗಳಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.
Updated on: May 18, 2023 | 6:30 AM
Share

ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಪ್ರೀತಿ ಇದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಇದನ್ನು ಇವರು ಅಧಿಕೃತ ಮಾಡಿಲ್ಲ. ಈ ಜೋಡಿ ಈ ವಿಷಯವನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ.

ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

ವರುಣ್ ತೇಜ್ ಹಾಗೂ ಲಾವಣ್ಯ ಜೋಡಿ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಜೂನ್ ತಿಂಗಳಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

ಹೈದರಾಬಾದ್ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.
Related Photo Gallery
ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್
ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ
Video: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಓಡಿದ ಆರೋಪಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು




