ವರುಣ್ ತೇಜ್-ಲಾವಣ್ಯ ಎಂಗೇಜ್​ಮೆಂಟ್​ಗೆ ದಿನಾಂಕ ಫಿಕ್ಸ್? ಅದ್ದೂರಿ ನಿಶ್ಚಿತಾರ್ಥಕ್ಕೆ ಸಿದ್ಧತೆ

Updated on: May 18, 2023 | 6:30 AM

ವರುಣ್ ತೇಜ್ ಹಾಗೂ ಲಾವಣ್ಯ ಜೋಡಿ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಜೂನ್ ತಿಂಗಳಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

1 / 5
ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಪ್ರೀತಿ ಇದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಇದನ್ನು ಇವರು ಅಧಿಕೃತ ಮಾಡಿಲ್ಲ. ಈ ಜೋಡಿ ಈ ವಿಷಯವನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ.

2 / 5
ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

3 / 5
ವರುಣ್ ತೇಜ್ ಹಾಗೂ ಲಾವಣ್ಯ ಜೋಡಿ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಜೂನ್ ತಿಂಗಳಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ಜೋಡಿ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಜೂನ್ ತಿಂಗಳಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

4 / 5
ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.