AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ

ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದ ನಗರ್ಲೆ ಗ್ರಾಮ ಪ್ರವೇಶಕ್ಕೆ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ. ಅನುದಾನದ ವಿಳಂಬದಿಂದ ಬೇಸತ್ತ ಗ್ರಾಮಸ್ಥರು ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್​ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ವೈರಲ್ ಆಗಿದ್ದು, ನಂತರ ಗ್ರಾಮಸ್ಥರು ಬ್ಯಾನರ್​ಗಳನ್ನು ತೆಗೆದು ಹಾಕಿದ್ದಾರೆ.

ರಾಮ್​, ಮೈಸೂರು
| Edited By: |

Updated on:Jan 22, 2025 | 2:58 PM

Share
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.

1 / 5
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್​​ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್​ ಹಾಕಲಾಗಿದೆ. ಬ್ಯಾನರ್​ನಲ್ಲಿ ಕಾಂಗ್ರೆಸ್​ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್​ ಕಾಂಗ್ರೆಸ್​ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್​ ಹಾಕಲಾಗಿದೆ. ಬ್ಯಾನರ್​ನಲ್ಲಿ ಕಾಂಗ್ರೆಸ್​ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

2 / 5
ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.

3 / 5
ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್​ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

4 / 5
ಫ್ಲೆಕ್ಸ್​ ಫೋಟೋಗಳು ಭಾರಿ ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.

5 / 5

Published On - 8:26 am, Tue, 21 January 25

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ