ಮದುವೆ ವದಂತಿ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಕೈ ಕೈ ಹಿಡಿದು ಸಾಗಿದ ವಸಿಷ್ಠ ಸಿಂಹ ಹರಿಪ್ರಿಯಾ
Haripriya: ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.
Updated on:Nov 29, 2022 | 11:43 AM
Share

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

ಈಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ.

ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹಗೆ ಎಲ್ಲ ಕಡೆಗಳಿಂದ ಶುಭಾಶಯ ತಿಳಿಸಲಾಗುತ್ತಿದೆ. ಫ್ಯಾನ್ಸ್ ಪಾಲಿಗೆ ಈ ವಿಚಾರ ಖುಷಿ ನೀಡಿದೆ.
Published On - 11:35 am, Tue, 29 November 22
Related Photo Gallery
ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕರ ಭೇಟಿ!
ಕೆ.ಆರ್.ಮಾರುಕಟ್ಟೆ ಫ್ಲೈಓವರ್ ಕೆಳಗೆ ಅಗ್ನಿ ಅವಘಡ!
ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಚೊಚ್ಚಲ ಭೇಟಿ
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ
Video:ಪಂಜಾಬ್ನಲ್ಲಿ ಬಸ್ ಪಲ್ಟಿ, ಐವರು ಸಾವು, 15 ಮಂದಿಗೆ ಗಾಯ
ಗಿಲ್ಲಿನ ಮದುವೆ ಆಗ್ತೀರಾ? ಪ್ರಶ್ನೆಗೆ ನಾಚಿ ನೀರಾದ ಕಾವ್ಯಾ ಶೈವ
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ
ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ!
ಟರ್ಕಿಯ ಹೈಸ್ಕೂಲ್ ಒಳಗೆ ಗುಂಡಿನ ದಾಳಿ, 16 ಮಂದಿಗೆ ಗಂಭೀರ ಗಾಯ
ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ?




