AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya Marriage: ಹರಿಪ್ರಿಯಾ-ವಸಿಷ್ಠ ಸಿಂಹ ಶುಭ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಮದುವೆಯ ಫೋಟೋ ಗ್ಯಾಲರಿ

Vasishta Simha Marriage photos: ಮೈಸೂರಿನಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆ ಅದ್ದೂರಿಯಾಗಿ ನಡೆದಿದೆ. ಶಿವರಾಜ್​ಕುಮಾರ್​, ಡಾಲಿ ಧನಂಜಯ್​ ಮುಂತಾದವರು ವಿವಾಹ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.

ಮದನ್​ ಕುಮಾರ್​
|

Updated on:Jan 26, 2023 | 3:57 PM

Share
ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರು ಇಂದು (ಜ.26) ಸಪ್ತಪದಿ ತುಳಿದಿದ್ದಾರೆ. ಈ ಜೋಡಿಯ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.

1 / 7
ಮೈಸೂರಿನ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸ್ಯಾಂಡಲ್​ವುಡ್​ನ ಅನೇಕರು ಬಂದು ನವ ದಂಪತಿಗೆ ಶುಭ ಹಾರೈಸಿದರು.

2 / 7
ಸಿಂಹಪ್ರಿಯಾ ವಿವಾಹಕ್ಕೆ ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ವಸಿಷ್ಠ ಸಿಂಹ ಅವರ ಗೆಳೆಯ ಡಾಲಿ ಧನಂಜಯ್​ ಅವರು ಈ ಶುಭ ಕಾರ್ಯಕ್ಕೆ ಸಾಕ್ಷಿಯಾದರು.

3 / 7
ಶಿವರಾಜ್​ಕುಮಾರ್​ ಅವರು ಮೈಸೂರಿಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮದುವೆಗೆ ಹಾಜರಿ ಹಾಕಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟ ಜೋಡಿಗೆ ಶಿವಣ್ಣ ಮನಸಾರೆ ಹರಸಿದ್ದಾರೆ.

4 / 7
ಚಿತ್ರರಂಗದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರಿಗೆ ಬೇಡಿಕೆ ಇದೆ. ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ಸಲುವಾಗಿ ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದಾರೆ.

5 / 7
ಮದುವೆಗೂ ಮುನ್ನ ಜನವರಿ 25ರಂದು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರ ಅರಿಶಿಣ ಶಾಸ್ತ್ರ ನೆರವೇರಿತು. ಆ ಕ್ಷಣದ ಪೋಟೋಗಳನ್ನು ಈ ಜೋಡಿ ಹಂಚಿಕೊಂಡಿತ್ತು. ಅವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

6 / 7
ಮದುವೆ ಬಳಿಕ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ಬೆಂಗಳೂರಿನಲ್ಲಿ ರಿಸೆಪ್ಷನ್​ ಏರ್ಪಡಿಸಲಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಅಭಿನಂದನೆ ಸಲ್ಲಿಸಲಿದ್ದಾರೆ.

7 / 7

Published On - 3:57 pm, Thu, 26 January 23

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ

ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು

ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ