- Kannada News Photo gallery Vasishta Simha Haripriya: Actress Haripriya reveals engagement ring: Here are the photos
Vasishta Simha-Haripriya: ನಿಶ್ಚಿತಾರ್ಥದ ಉಂಗುರ ರಿವೀಲ್ ಮಾಡಿದ ನಟಿ ಹರಿಪ್ರಿಯಾ: ಇಲ್ಲಿವೆ ಪೋಟೋಸ್
ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಡಿ. 3ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಶ್ರೀಘ್ರದಲ್ಲಿಯೇ ಈ ಜೋಡಿ ಹಸೆಮಣೆ ಕೂಡ ಏರಲಿದೆ. ಸದ್ಯ ನಿಶ್ಚಿತಾರ್ಥ ಉಂಗುರದ ಕೆಲ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Dec 21, 2022 | 10:07 PM
Share

ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಡಿ. 3ರಂದು ತಮ್ಮ ಕುಟುಂಬಗಳ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಶ್ರೀಘ್ರದಲ್ಲಿಯೇ ಈ ಜೋಡಿ ಹಸೆಮಣೆ ಏರಲಿದೆ.

ಸದ್ಯ ಹರಿಪ್ರಿಯಾ ಅವರು ನಿಶ್ಚಿತಾರ್ಥದ ಉಂಗುರದ ಕೆಲ ಪೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

'ನನ್ನ ಎರಡನೇ ಹೆಸರು ಸಿಂಹ ಎಂದು ಹೇಳಲು ಖುಷಿಯಾಗುತ್ತದೆ. ನಮ್ಮ ನಿಶ್ಚಿತಾರ್ಥದ ಉಂಗುರಗಳು ಅದನ್ನು ಪ್ರತಿಬಿಂಬಿಸಬೇಕೆಂದು ನಾನು ಬಯಸುತ್ತೇನೆ. ಈ ಉಂಗುರ ನಮ್ಮ ಜೀವನದ ವಿಶೇಷ ಭಾಗವಾಗಲಿದೆ' ಎಂದು ನಟಿ ಹರಿಪ್ರಿಯಾ ಬರೆದುಕೊಂಡಿದ್ದಾರೆ.

ಸಿಂಹ ಮತ್ತು ಸಿಂಹಿಣಿ ಇರುವ ಉಂಗುರವನ್ನು ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಧರಿಸಿದ್ದು, ಈ ಉಂಗುರ ಅಷ್ಟಭುಜಾಕೃತಿಯಲ್ಲಿದ್ದು, ಅಂಡಾಕಾರವಾಗಿದೆ.

ವಸಿಷ್ಠ ಸಿಂಹ ಸದ್ಯ 'ಲವ್ ಲಿ' ಚಿತ್ರ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಹರಿಪ್ರಿಯಾ ಕೂಡ 'ಲವ್ ಲಿ' ಚಿತ್ರ ಸೆಟ್ಗೆ ಭೇಟಿ ನೀಡಿದ್ದರು.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಉದ್ಯೋಗವಕಾಶ
ಶಾಲೆಗೆ ಹೋಗಲು ಬೇಜಾರಾಗಿ ಬೀದಿ ಸುತ್ತಿ ಅಪಹರಣದ ಕತೆ ಹೇಳಿದ ಸಹೋದರಿಯರು!
‘ಕಾಂತಾರ 1’ ಬಳಿಕ ಹೊಸ ಸಿನಿಮಾಕ್ಕೆ ರಿಷಬ್ ಸಜ್ಜು, ಮುಹೂರ್ತ ಎಲ್ಲಿ? ಎಂದು?
ನಾವು ಯಾರನ್ನೂ ನಿಂದಿಸಿಲ್ಲ; ಕಿರಣ್ ರಿಜಿಜುಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಕಾಫಿ ಬಿಲ್ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ಗೆ ಶಾಕ್ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್ಆರ್ಟಿಸಿ ಬಸ್
ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ
ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ: ವಿಡಿಯೋ ವೈರಲ್
