AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಮನೆಯ ಯಾವ ದಿಕ್ಕಿಗೆ ಗಡಿಯಾರ ಹಾಕಿದರೆ ಶುಭ? ಇಲ್ಲಿದೆ ಮಾಹಿತಿ

ನಿಮ್ಮ ಮನೆಯ ಗೋಡೆಯ ಮೇಲೆ ಗಡಿಯಾರವನ್ನು ಹಾಕುವ ಮೊದಲು ಅದರ ಸರಿಯಾದ ದಿಕ್ಕು ತಿಳಿದುಕೊಳ್ಳಬೇಕು. ನೀವು ಗಡಿಯಾರವನ್ನು ಸರಿಯಾದ ದಿಕ್ಕಿನಲ್ಲಿ ಹಾಕದಿದ್ದರೆ ಜೀವನದಲ್ಲಿ ಸಮಸ್ಯೆಗಳು ಉಂಟಾಗಲುಬಹುದು.

TV9 Web
| Edited By: |

Updated on: Dec 30, 2022 | 7:00 AM

Share
ಇತ್ತೀಚಿನ ದಿನಗಳಲ್ಲಿ ಜನರು ವಿವಿಧ ಗಾತ್ರ ಮತ್ತು ವಿನ್ಯಾಸಗಳ ಗಡಿಯಾರಗಳನ್ನು ಮನೆಯ ಅಲಂಕಾರಿಕ ವಸ್ತುವಾಗಿ ಬಳಸುತ್ತಿದ್ದಾರೆ. 
ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುತ್ತಿಲ್ಲ. ಮನೆಯ ಗೋಡೆಯ ಮೇಲೆ ಗಡಿಯಾರವನ್ನು ಇರಿಸಲು ಸರಿಯಾದ ದಿಕ್ಕನ್ನು 
ಹೊಂದುವುದು ಬಹಳ ಮುಖ್ಯ. ಇಲ್ಲದಿದ್ದರೆ ನೀವು ವಾಸ್ತು ದೋಷಗಳನ್ನು ಎದುರಿಸಬೇಕಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಜನರು ವಿವಿಧ ಗಾತ್ರ ಮತ್ತು ವಿನ್ಯಾಸಗಳ ಗಡಿಯಾರಗಳನ್ನು ಮನೆಯ ಅಲಂಕಾರಿಕ ವಸ್ತುವಾಗಿ ಬಳಸುತ್ತಿದ್ದಾರೆ. ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುತ್ತಿಲ್ಲ. ಮನೆಯ ಗೋಡೆಯ ಮೇಲೆ ಗಡಿಯಾರವನ್ನು ಇರಿಸಲು ಸರಿಯಾದ ದಿಕ್ಕನ್ನು ಹೊಂದುವುದು ಬಹಳ ಮುಖ್ಯ. ಇಲ್ಲದಿದ್ದರೆ ನೀವು ವಾಸ್ತು ದೋಷಗಳನ್ನು ಎದುರಿಸಬೇಕಾಗುತ್ತದೆ.

1 / 5
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಗಡಿಯಾರವನ್ನು ಇರಿಸುವಾಗ ಸರಿಯಾದ ದಿಕ್ಕನ್ನು ತಿಳಿದುಕೊಳ್ಳುವುದು ಮುಖ್ಯ. 
ಮನೆಯಲ್ಲಿ ಪೂರ್ವ ದಿಕ್ಕಿನಲ್ಲಿ ಗಡಿಯಾರವನ್ನು ಇಡುವುದು ಮಂಗಳಕರವೆಂದು 
ಪರಿಗಣಿಸಲಾಗಿದೆ. ಇದು ನಿಮ್ಮ ಮನೆಯಲ್ಲಿ ಸಂತೋಷವನ್ನು ಹೆಚ್ಚಿಸುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಗಡಿಯಾರವನ್ನು ಇರಿಸುವಾಗ ಸರಿಯಾದ ದಿಕ್ಕನ್ನು ತಿಳಿದುಕೊಳ್ಳುವುದು ಮುಖ್ಯ. ಮನೆಯಲ್ಲಿ ಪೂರ್ವ ದಿಕ್ಕಿನಲ್ಲಿ ಗಡಿಯಾರವನ್ನು ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ನಿಮ್ಮ ಮನೆಯಲ್ಲಿ ಸಂತೋಷವನ್ನು ಹೆಚ್ಚಿಸುತ್ತದೆ.

2 / 5
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ
ಲೋಲಕದ ಗಡಿಯಾರಗಳನ್ನು ಅಳವಡಿಸುವುದು ಶುಭವಲ್ಲ. ಇದು ಮನೆಯ ಸಂತೋಷ ಮತ್ತು ನೆಮ್ಮದಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಲೋಲಕದ ಗಡಿಯಾರಗಳನ್ನು ಅಳವಡಿಸುವುದು ಶುಭವಲ್ಲ. ಇದು ಮನೆಯ ಸಂತೋಷ ಮತ್ತು ನೆಮ್ಮದಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

3 / 5
ಅಪ್ಪಿತಪ್ಪಿಯೂ ಮನೆಯ ದಕ್ಷಿಣ ದಿಕ್ಕಿನಲ್ಲಿ ಗಡಿಯಾರವನ್ನು ಹಾಕಬೇಡಿ. ಹೀಗೆ ಮಾಡುವುದರಿಂದ ವಾಸ್ತು ದೋಷಗಳು ಉಂಟಾಗಿ ಆರ್ಥಿಕ
ಮುಗ್ಗಟ್ಟು ಉಂಟಾಗಬಹುದು. ಜೊತೆಗೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

ಅಪ್ಪಿತಪ್ಪಿಯೂ ಮನೆಯ ದಕ್ಷಿಣ ದಿಕ್ಕಿನಲ್ಲಿ ಗಡಿಯಾರವನ್ನು ಹಾಕಬೇಡಿ. ಹೀಗೆ ಮಾಡುವುದರಿಂದ ವಾಸ್ತು ದೋಷಗಳು ಉಂಟಾಗಿ ಆರ್ಥಿಕ ಮುಗ್ಗಟ್ಟು ಉಂಟಾಗಬಹುದು. ಜೊತೆಗೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

4 / 5
ಪ್ರಸ್ತುತ ಮಾರುಕಟ್ಟೆಯಲ್ಲಿ ವಿವಿಧ ಆಕಾರ ಮತ್ತು ಬಣ್ಣಗಳ ವಾಚ್‌ಗಳು ಲಭ್ಯವಿವೆ. ವಾಸ್ತು ಶಾಸ್ತ್ರದ ಪ್ರಕಾರ ಕಿತ್ತಳೆ ಮತ್ತು ಹಸಿರು 
ಬಣ್ಣದ ಗಡಿಯಾರಗಳನ್ನು ಮನೆಯಲ್ಲಿ ಅಳವಡಿಸಬಾರದು. ಈ ಬಣ್ಣದ ಗಡಿಯಾರಗಳು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತವೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ವಿವಿಧ ಆಕಾರ ಮತ್ತು ಬಣ್ಣಗಳ ವಾಚ್‌ಗಳು ಲಭ್ಯವಿವೆ. ವಾಸ್ತು ಶಾಸ್ತ್ರದ ಪ್ರಕಾರ ಕಿತ್ತಳೆ ಮತ್ತು ಹಸಿರು ಬಣ್ಣದ ಗಡಿಯಾರಗಳನ್ನು ಮನೆಯಲ್ಲಿ ಅಳವಡಿಸಬಾರದು. ಈ ಬಣ್ಣದ ಗಡಿಯಾರಗಳು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತವೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ