AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಮೂರು ಕಾಲಘಟ್ಟದಲ್ಲಿ ಸಾಗುವ ‘ವೇದ’ ಚಿತ್ರದಲ್ಲಿ ಶಿವಣ್ಣನಿಗೆ ರಗಡ್ ಗೆಟಪ್

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

TV9 Web
| Edited By: |

Updated on: Dec 23, 2022 | 8:54 AM

Share
ಶಿವರಾಜ್​ಕುಮಾರ್ ನಟನೆಯ ‘ವೇದ’ ಸಿನಿಮಾ ಇಂದು (ಡಿಸೆಂಬರ್ 23) ತೆರೆಗೆ ಬಂದಿದೆ. ಶಿವರಾಜ್​ಕುಮಾರ್ ಹಾಗೂ ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ ಇದಾಗಿದೆ.

1 / 5
ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

ಶಿವರಾಜ್​ಕುಮಾರ್ ಅವರು ‘ವೇದ’ ಚಿತ್ರದಲ್ಲಿ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಮೆರೆದಿದ್ದಾರೆ.

2 / 5
ಶಿವರಾಜ್​ಕುಮಾರ್ ಅವರ ಆ್ಯಕ್ಷನ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾದ ಕಥೆ ಮೂರು ಕಾಲಘಟ್ಟದಲ್ಲಿ ಸಾಗಲಿದೆ ಅನ್ನೋದು ವಿಶೇಷ.

3 / 5
ಶಿವಣ್ಣ ಅವರ ವಯಸ್ಸು 60. ಈ ವಯಸ್ಸಿನಲ್ಲೂ ಅವರು ಮಸ್ತ್ ಆ್ಯಕ್ಷನ್ ಮೆರೆದಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ.

4 / 5
ಶಿವರಾಜ್​ಕುಮಾರ್ ಅವರ 125ನೇ ಚಿತ್ರ ಇದಾಗಿದೆ. ಈ ಕಾರಣದಿಂದಲೂ ಈ ಸಿನಿಮಾ ಶಿವಣ್ಣ ಅವರ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

5 / 5
Follow Us
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ

‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು

ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು

ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ

ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ

ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು

ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್

ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!

ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ