AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಕಿ ಚಿತ್ರಕ್ಕೆ ಇಬ್ಬರು ಸ್ಟಾರ್ ಹೀರೋಯಿನ್ಸ್; ಮುಹೂರ್ತದ ಕಲರ್​​ಫುಲ್ ಫೋಟೋಸ್

ತೆಲುಗಿನ ವಿಕ್ಟರಿ ವೆಂಕಟೇಶ್, ನಂದಮೂರಿ ಕಲ್ಯಾಣ್ ರಾಮ್ ಮತ್ತು ಬ್ಲಾಕ್‌ಬಸ್ಟರ್ ನಿರ್ದೇಶಕ ಅನಿಲ್ ರವಿಪುಡಿ ಅವರ ಬಹುನಿರೀಕ್ಷಿತ ನೂತನ ಚಲನಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ. ಭಾರಿ ತಾರಾಗಣ ಹೊಂದಿರುವ ಈ ಬಿಗ್ ಬಜೆಟ್ ಸಿನಿಮಾದ ಭವ್ಯ ಮುಹೂರ್ತ ಸಮಾರಂಭವು ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿದೆ. ಅದರ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Jun 19, 2026 | 1:11 PM

Share
ತೆಲುಗಿನ ವೆಂಕಿ-ಅನಿಲ್ ರವಿಪುಡಿ ಕಾಂಬಿನೇಷನ್​​ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಚಿತ್ರರಂಗದ ಗಣ್ಯರು ಮತ್ತು ಚಿತ್ರತಂಡದ ಸಮ್ಮುಖದಲ್ಲಿ ಈ ಹೊಸ ಚಿತ್ರಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಈ ಅದ್ಧೂರಿ ಸಮಾರಂಭದಲ್ಲಿ ಚಿತ್ರದ ಪ್ರಮುಖ ಕಲಾವಿದರು ಭಾಗವಹಿಸಿದ್ದರು.

1 / 5
ಖ್ಯಾತ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರು ಚಿತ್ರದ ಅಧಿಕೃತ ಚಿತ್ರಕಥೆಯನ್ನು ತಂಡಕ್ಕೆ ಹಸ್ತಾಂತರಿಸಿದರು. ಮುಹೂರ್ತದ ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ.

2 / 5
ಖ್ಯಾತ ನಿರ್ಮಾಪಕ ಸುರೇಶ್ ಬಾಬು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಮುಖ್ಯ ತಾರಾಗಣದ  ಮೊದಲ ದೃಶ್ಯಕ್ಕೆ ಆ್ಯಕ್ಷನ್ ಕಟ್ ಹೇಳಿದರು.

3 / 5
ಹಬ್ಬದ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡುವುದು ಅನಿಲ್ ರವಿಪುಡಿ ಸಂಪ್ರದಾಯ.  ಅವರ ಈ ಚಿತ್ರವನ್ನು ಸಂಕ್ರಾಂತಿ ಹಬ್ಬದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಕಲ ಯೋಜನೆಗಳನ್ನು ಈಗಿನಿಂದಲೇ ರೂಪಿಸಿಕೊಳ್ಳುತ್ತಿದೆ.

ಹಬ್ಬದ ದಿನಗಳಲ್ಲಿ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡುವುದು ಅನಿಲ್ ರವಿಪುಡಿ ಸಂಪ್ರದಾಯ. ಅವರ ಈ ಚಿತ್ರವನ್ನು ಸಂಕ್ರಾಂತಿ ಹಬ್ಬದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಕಲ ಯೋಜನೆಗಳನ್ನು ಈಗಿನಿಂದಲೇ ಪ್ಲ್ಯಾನ್ ರೂಪಿಸಿಕೊಳ್ಳುತ್ತಿದೆ.

4 / 5
ಶೈನ್ ಸ್ಕ್ರೀನ್ಸ್ ಬ್ಯಾನರ್‌ನಡಿ ಸಾಹು ಗಾರಪಾಟಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಸಮೀರ್ ರೆಡ್ಡಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!

'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ

ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ

ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!

ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ

ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್

ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ

ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ