AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧುರಾಶ್ವತ್ಥ ನಾರಾಯಣಸ್ವಾಮಿ ಅದ್ದೂರಿ ಬ್ರಹ್ಮರಥೋತ್ಸವ! ಇಲ್ಲಿದೆ ಝಲಕ್​

ಅಲ್ಲಿರುವ ಸುಬ್ರಮಣ್ಯಸ್ವಾಮಿ ದರ್ಶನ ಮಾಡಿದರೆ ಮಕ್ಕಳಾಗುತ್ತವೆ ಎನ್ನುವ ಪ್ರತೀತಿಯೂ ಇದೆ. ಆದ್ದರಿಂದ ಪ್ರತಿದಿನ ಸಾವಿರಾರು ಜನ ಭಕ್ತರು ಅಲ್ಲಿಗೆ ಆಗಮಿಸುತ್ತಾರೆ. ಇಂದು ಅಲ್ಲಿ ಜಾತ್ರೆ- ಬ್ರಹ್ಮರಥೋತ್ಸವ ಎಂದು ಗೊತ್ತಾಗಿದ್ದೇ ತಡ, ಬಿಸಿಲನ್ನು ಲೆಕ್ಕಿಸದೆ ಜಾತ್ರೆಗೆ ಜನಸಾಗರವೇ ಹರಿದು ಬಂದಿತ್ತು. ಸಾವಿರಾರು ಜನ ಭಕ್ತರ ಮಧ್ಯೆ ದೇವರ ರಥ ಚಲಿಸುತ್ತಿರುವುದನ್ನು ನೋಡುತ್ತಿದ್ದರೆ, ಸಾಕ್ಷತ್ ದೇವರೇ ಭೂಲೋಕಕ್ಕೆ ಆಗಮಿಸಿದಂತೆ ಭಾಸವಾಗಿತ್ತು. ಇಲ್ಲಿದೆ ಅದರ ಝಲಕ್​.‘

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 23, 2024 | 5:21 PM

Share
ಪ್ರಸಿದ್ದ ವಿಧುರಾಶ್ವತ್ಥ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆೆಯ ಗೌರಿಬಿದನೂರು ತಾಲೂಕಿನಲ್ಲಿದೆ. ಉತ್ತರಪಿನಾಕಿನಿ ನದಿಯ ದಂಡೆಯ ಮೇಲೆ ಅಶ್ವತ್ಥನಾರಾಯಣ ಸ್ವಾಮಿಯ ದೇವಾಲಯವಿದೆ. ಮಹಾಭಾರತ ವಿಧುರ ಇಲ್ಲಿರುವ ದೇವಸ್ಥಾನದ ಬಳಿ ಅಶ್ವತ್ಥ ಮರ ನೆಟ್ಟ ಕಾರಣ ವಿಧುರಾಶ್ವತ್ಥ ಎನ್ನುವ ಹೆಸರು ಬಂದಿದೆ.

1 / 6
ಪ್ರತಿದಿನ ಸಾವಿರಾರು ಜನ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇಂದು ಅಲ್ಲಿ ಜಾತ್ರೆ- ಬ್ರಹ್ಮರಥೋತ್ಸವ ಎಂದು ಗೊತ್ತಾಗಿದ್ದೇ ತಡ, ಬಿಸಿಲನ್ನು ಲೆಕ್ಕಿಸದೆ ಜಾತ್ರೆಗೆ ಜನಸಾಗರವೇ ಹರಿದು ಬಂದಿತ್ತು.

2 / 6
 ಇನ್ನು ಇಲ್ಲಿ ಪ್ರತಿವರ್ಷ ಬ್ರಹ್ಮರಥೋತ್ಸವ ನಡೆಯುವ ಹಾಗೆ ಇಂದು ಸಹ ರಥೋತ್ಸವ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು. ಗೌರಿಬಿದನೂರು ತಾಲೂಕಿನ ತಹಶಿಲ್ದಾರ್ ಮಹೇಶ ಪತ್ರಿ ಸೇರಿದಂತೆ ತಾಲೂಕು ಆಡಳಿತ ದೇವಸ್ಥಾನದಲ್ಲಿ ಇದ್ದು ಮೂಲಭೂತ ಸೌಕರ್ಯಗಳು ಹಾಗೂ ಮುಂಜಾಗೃತೆ ವಹಿಸಿತ್ತು.

3 / 6
ಇಲ್ಲಿರುವ ನಾಗರ ಕಲ್ಲುಗಳಿಗೆ ಹಾಲು, ತುಪ್ಪು, ಮೊಸರು ಎರೆದು ಅಭಿಷೇಕ ಮಾಡಿ, ತುಪ್ಪದ ದೀಪ ಹಚ್ಚಿದರೆ ಇಷ್ಟಾರ್ಥ ಕೊರಿಕೆ ಈಡೇರುತ್ತದೆ ಎನ್ನುವ ಪ್ರತಿತಿ ಕೂಡ ಇದೆ. ಇಂದು ವಿಶೇಷ ದಿನವಾದ ಕಾರಣ ಅಶ್ವತ್ಥನಾರಾಯಣಸ್ವಾಮಿ ಭಕ್ತರು, ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.

4 / 6
ನಂತರ ನಡೆದ ವಿಧುರಾಶ್ವತ್ಥ ನಾರಾಯಣಸ್ವಾಾಮಿ ಬ್ರಹ್ಮರಥೋತ್ಸವದಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಇನ್ನೂ ಈ ವೇಳೆ ಸಾವಿರಾರು ಭಕ್ತರು ಆಗಮಿಸಿ ದೇವರ ಕೃಫೆಗೆ ಪಾತ್ರರಾದರು.

5 / 6
ಈಗ ಬಿರು ಬೇಸಿಗೆ, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಲು ಇದ್ದರೂ ಬಿಸಿಲನ್ನು ಲೆಕ್ಕಿಸದ ಜನ, ಅಶ್ವತ್ಥನಾರಾಯಣ ಸ್ವಾಮಿಯ ಜಾತ್ರೆಗೆ ಜನಸಾಗರವಾಗಿ ಹರಿದು ಬಂದಿದ್ದು ವಿಶೇಷವಾಗಿತ್ತು.

6 / 6
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​