ವಿಧುರಾಶ್ವತ್ಥ ನಾರಾಯಣಸ್ವಾಮಿ ಅದ್ದೂರಿ ಬ್ರಹ್ಮರಥೋತ್ಸವ! ಇಲ್ಲಿದೆ ಝಲಕ್
ಅಲ್ಲಿರುವ ಸುಬ್ರಮಣ್ಯಸ್ವಾಮಿ ದರ್ಶನ ಮಾಡಿದರೆ ಮಕ್ಕಳಾಗುತ್ತವೆ ಎನ್ನುವ ಪ್ರತೀತಿಯೂ ಇದೆ. ಆದ್ದರಿಂದ ಪ್ರತಿದಿನ ಸಾವಿರಾರು ಜನ ಭಕ್ತರು ಅಲ್ಲಿಗೆ ಆಗಮಿಸುತ್ತಾರೆ. ಇಂದು ಅಲ್ಲಿ ಜಾತ್ರೆ- ಬ್ರಹ್ಮರಥೋತ್ಸವ ಎಂದು ಗೊತ್ತಾಗಿದ್ದೇ ತಡ, ಬಿಸಿಲನ್ನು ಲೆಕ್ಕಿಸದೆ ಜಾತ್ರೆಗೆ ಜನಸಾಗರವೇ ಹರಿದು ಬಂದಿತ್ತು. ಸಾವಿರಾರು ಜನ ಭಕ್ತರ ಮಧ್ಯೆ ದೇವರ ರಥ ಚಲಿಸುತ್ತಿರುವುದನ್ನು ನೋಡುತ್ತಿದ್ದರೆ, ಸಾಕ್ಷತ್ ದೇವರೇ ಭೂಲೋಕಕ್ಕೆ ಆಗಮಿಸಿದಂತೆ ಭಾಸವಾಗಿತ್ತು. ಇಲ್ಲಿದೆ ಅದರ ಝಲಕ್.‘

1 / 6

2 / 6

3 / 6

4 / 6

5 / 6

6 / 6




