- Kannada News Photo gallery Vighnesh Sivan Poses With Sakshi Dhoni After Tremendous win for Chennai Super Kings
ಗೆದ್ದ ಖುಷಿಯಲ್ಲಿ ಸಾಕ್ಷಿ ಧೋನಿ ಜೊತೆ ಪೋಸ್ ಕೊಟ್ಟ ವಿಘ್ನೇಶ್ ಶಿವನ್; ನಯನತಾರಾ ಮಿಸ್ಸಿಂಗ್
Vighnesh Sivan: ಚೆನ್ನೈ ಗೆದ್ದ ಬಳಿಕ ಧೋನಿ ಪತ್ನಿ ಸಾಕ್ಷಿ ಜೊತೆ ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋ ಅನ್ನು ಅವರು ಹಂಚಿಕೊಂಡಿದ್ದಾರೆ.
Updated on: May 30, 2023 | 9:30 AM
Share

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಜಿಟಿ ನಡುವಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಧೋನಿ ಪಡೆ ಗೆದ್ದಿದೆ. ಎರಡು ಎಸೆತಗಳಲ್ಲಿ 10 ರನ್ ಬಾರಿಸಿ ಜಡೇಜಾ ಗೆಲುವಿನ ರುವಾರಿ ಆದರು.

ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ ಅವರು ಈ ಗೆಲುವನ್ನು ಸಂಭ್ರಮಿಸಿದ್ದಾರೆ. ಸ್ಟೇಡಿಯಂಗೆ ತೆರಳಿದ್ದ ಅವರು ಚೆನ್ನೈನ ಬೆಂಬಲಿಸಿದ್ದಾರೆ.

ಚೆನ್ನೈ ಗೆದ್ದ ಬಳಿಕ ಧೋನಿ ಪತ್ನಿ ಸಾಕ್ಷಿ ಜೊತೆ ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋ ಅನ್ನು ಅವರು ಹಂಚಿಕೊಂಡಿದ್ದಾರೆ.

ವಿಘ್ನೇಶ್ ಶಿವನ್ ಜೊತೆ ನಯನತಾರಾ ಪಂದ್ಯ ವೀಕ್ಷಣೆಗೆ ಬಂದಿರಲಿಲ್ಲ. ಈ ಮೊದಲು ಅವರು ಪತಿ ಜೊತೆ ಕ್ರಿಕೆಟ್ ವೀಕ್ಷಿಸಿದ್ದರು.

ವಿಘ್ನೇಶ್ ಶಿವನ್ ಅವರು ಅಜಿತ್ ಕುಮಾರ್ ಮುಂದಿನ ಚಿತ್ರಕ್ಕೆ ನಿರ್ದೇಶನ ಮಾಡಬೇಕಿತ್ತು. ಆದರೆ, ಕಥೆಯಲ್ಲಿ ಕೆಲ ಬದಲಾವಣೆ ಸೂಚಿಸಿದ್ದರಿಂದ ವಿಘ್ನೇಶ್ ಹಿಂದೆ ಸರಿದರು.
Related Photo Gallery
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್ ಸ್ಟ್ಯಾಂಡ್ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ




