AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ ಕೆಮಿಸ್ಟ್ರಿ

‘ಲೈಗರ್​’ ಚಿತ್ರದ ‘ಅಕ್ಡಿ ಪಕ್ಡಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ವಿಜಯ್ ಹಾಗೂ ಅನನ್ಯಾ ಸಖತ್ ಮಾಸ್ ಆಗಿ ಸ್ಟೆಪ್ ಹಾಕಿದ್ದಾರೆ. ಅನನ್ಯಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 11, 2022 | 6:56 PM

Share
ವಿಜಯ್ ದೇವರಕೊಂಡ ಅವರು ಟಾಲಿವುಡ್​ನಲ್ಲಿ ಹೆಸರು ಮಾಡಿದವರು. ಅನನ್ಯಾ ಪಾಂಡೆ ಈಗತಾನೇ ಬಾಲಿವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇಬ್ಬರೂ ‘ಲೈಗರ್​’ ಚಿತ್ರಕ್ಕಾಗಿ ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ.

1 / 5
ಈ ಸಿನಿಮಾ ಪ್ರಮುಖವಾಗಿ ಹಿಂದಿ ಹಾಗೂ ತೆಲುಗಿನಲ್ಲಿ ಸಿದ್ಧಗೊಳ್ಳುತ್ತಿದ್ದು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗೆ ಡಬ್ ಆಗುತ್ತಿದೆ. ಈ ಚಿತ್ರದಿಂದ ವಿಜಯ್ ದೇವರಕೊಂಡ ಬಾಲಿವುಡ್​ಗೆ ಕಾಲಿಟ್ಟರೆ, ಅನನ್ಯಾ ಪಾಂಡೆ ಟಾಲಿವುಡ್​ಗೆ ಎಂಟ್ರಿ ಕೊಡಲಿದ್ದಾರೆ.

2 / 5
‘ಲೈಗರ್​’ ಚಿತ್ರದ ‘ಅಕ್ಡಿ ಪಕ್ಡಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ವಿಜಯ್ ಹಾಗೂ ಅನನ್ಯಾ ಸಖತ್ ಮಾಸ್ ಆಗಿ ಸ್ಟೆಪ್ ಹಾಕಿದ್ದಾರೆ. ಅನನ್ಯಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

‘ಲೈಗರ್​’ ಚಿತ್ರದ ‘ಅಕ್ಡಿ ಪಕ್ಡಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ವಿಜಯ್ ಹಾಗೂ ಅನನ್ಯಾ ಸಖತ್ ಮಾಸ್ ಆಗಿ ಸ್ಟೆಪ್ ಹಾಕಿದ್ದಾರೆ. ಅನನ್ಯಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
‘ಅಕ್ಡಿ ಪಕ್ಡಿ..’ ಹಾಡು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಈ ಹಾಡಿನಲ್ಲಿ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಕೆಮಿಸ್ಟ್ರಿ ಹೇಗಿರಲಿದೆ ಎಂಬ ಸೂಚನೆ ಸಿಕ್ಕಿದೆ.

4 / 5
ಪುರಿ ಜಗನ್ನಾಥ್ ಅವರು ‘ಲೈಗರ್​’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕರಣ್ ಜೋಹರ್ ಮೊದಲಾದವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಲ್ಲಿ ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ.

5 / 5

Published On - 6:38 pm, Mon, 11 July 22

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!