JGM ಚಿತ್ರದಲ್ಲಿ ಸೈನಿಕನ ಅವತಾರ ತಾಳಿದ ವಿಜಯ್​ ದೇವರಕೊಂಡ​; ಇಲ್ಲಿವೆ ಫೋಟೋಗಳು  

Edited By:

Updated on: Mar 29, 2022 | 5:04 PM

JGM ಚಿತ್ರವನ್ನು ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ಮಾಡಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

1 / 5
ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಇವರ ಕಾಂಬಿನೇಷನ್​ನ ಹೊಸ ಸಿನಿಮಾ ‘ಜೆಜಿಎಂ’ ಘೋಷಣೆ ಆಗಿದೆ.  

2 / 5
JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ಅಡಿಯಲ್ಲಿ ಚಾರ್ಮಿ ಕೌರ್, ವಂಶಿ ಪಡಿಪಲ್ಲಿ ಬಂಡವಾಳ ಹೂಡುತ್ತಿದ್ದಾರೆ.

3 / 5
ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದು ಪಕ್ಕಾ ಆಕ್ಷನ್ ಸಿನಿಮಾ ಆಗಿರಲಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು.

4 / 5
‘ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆ’ ಎಂದರು ವಿಜಯ್ ದೇವರಕೊಂಡ.

5 / 5
ವಿದೇಶದ ನಾನಾ ಭಾಗಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ರೂಪಿಸಲಾಗಿದೆ. ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಗಸ್ಟ್ 3 2023ರಂದು ಚಿತ್ರ ತೆರೆಕಾಣಲಿದೆ.

Web contact

TV9 Kannada

Read More
Follow Us