Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ವಿಜಯ್​ ದೇವರಕೊಂಡಗೆ ಜೊತೆಯಾದ ಶ್ರೀಲೀಲಾ; ಫೋಟೋ ನೋಡಿ ಶುಭಕೋರಿದ ಅಭಿಮಾನಿಗಳು

Vijay Devarakonda: ನಟಿ ಶ್ರೀಲೀಲಾ ಅವರಿಗೆ ಮಸ್ತ್​ ಆಫರ್​ ಸಿಕ್ಕಿದೆ. ಅವರ ಆಯ್ಕೆ ಬಗ್ಗೆ ಟಾಲಿವುಡ್​ ಪ್ರೇಕ್ಷಕರಿಗೆ ಖುಷಿ ಇದೆ. ಮುಹೂರ್ತದ ಫೋಟೋಗಳು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: May 03, 2023 | 4:07 PM

ಕನ್ನಡದ ನಟಿ ಶ್ರೀಲೀಲಾ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ತೆಲುಗು ಚಿತ್ರರಂಗದಲ್ಲಿ ಅವರು ಸಖತ್​ ಶೈನ್​ ಆಗುತ್ತಿದ್ದಾರೆ. ಈಗ ಅವರ ಹೊಸ ಸಿನಿಮಾ ಸೆಟ್ಟೇರಿದೆ.

1 / 5
ಟಾಲಿವುಡ್​ನ ಖ್ಯಾತ ನಟ ವಿಜಯ್​ ದೇವರಕೊಂಡ ಅಭಿನಯದ 12ನೇ ಸಿನಿಮಾಗೆ ಶ್ರೀಲೀಲಾ ನಾಯಕಿ ಆಗಿದ್ದಾರೆ. ಇಂದು (ಮೇ 3) ಈ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಮುಹೂರ್ತದ ಫೋಟೋಗಳು ವೈರಲ್​ ಆಗಿವೆ.

2 / 5
ಸಿತಾರಾ ಎಂಟರ್​ಟೇನ್ಮೆಂಟ್ಸ್​ ಮತ್ತು ಫಾರ್ಚೂನ್​ ಫೋರ್​ ಸಿನಿಮಾಸ್​ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ತಾತ್ಕಾಲಿಕವಾಗಿ ‘ವಿಡಿ 12’ ಎಂದು ಕರೆಯಲಾಗುತ್ತಿದೆ.

3 / 5
ತೆಲುಗಿನ ಕೆಲವು ಸಿನಿಮಾಗಳಲ್ಲಿ ನಟಿಸುವ ಮೂಲಕ ಶ್ರೀಲೀಲಾ ಅವರು ಈಗಾಗಲೇ ಜನಪ್ರಿಯತೆ ಪಡೆದಿದ್ದಾರೆ. ಅವರ ಆಯ್ಕೆ ಬಗ್ಗೆ ಟಾಲಿವುಡ್​ ಪ್ರೇಕ್ಷಕರಿಗೆ ಖುಷಿ ಇದೆ. ಮುಹೂರ್ತದ ಫೋಟೋ ಕಂಡು ಫ್ಯಾನ್ಸ್​ ಶುಭ ಕೋರಿದ್ದಾರೆ.

4 / 5
ಗೌತಮ್​ ತಿನ್ನನುರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಹೈದರಾಬಾದ್​ನಲ್ಲಿ ಸರಳವಾಗಿ ಮುಹೂರ್ತ ನಡೆದಿದೆ. ಚಿತ್ರದಲ್ಲಿ ವಿಜಯ್​ ದೇವರಕೊಂಡ ಮತ್ತು ಶ್ರೀಲೀಲಾ ಜೊತೆ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಬಹಿರಂಗವಾಗಿಲ್ಲ.

5 / 5
Follow us
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್

ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!

ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು

ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ