AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ವಿಜಯ್ ದೇವರಕೊಂಡ ಬರ್ತ್​ಡೇಗೆ ಅಭಿಮಾನಿಗಳಿಗೆ ಸಿಗ್ತಿದೆ ವಿಶೇಷ ಗಿಫ್ಟ್​

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 09, 2023 | 9:12 AM

ಇಂದು (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​​ಡೇ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ.

1 / 5
ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಹಾಡು ಇಂದು ರಿಲೀಸ್ ಆಗಲಿದೆ. ವಿಜಯ್ ದೇವರಕೊಂಡ ಬರ್ತ್​ಡೇ ಪ್ರಯುಕ್ತ ಈ ಹಾಡು ಅಭಿಮಾನಿಗಳಿಗೆ ಗಿಫ್ಟ್​ ಆಗಿ ಸಿಗಲಿದೆ.

2 / 5
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ವಿಜಯ್ ಬರ್ತ್​್ಡೇಗೆ ರಶ್ಮಿಕಾ ಹೇಗೆ ವಿಶ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

3 / 5
ವಿಜಯ್ ದೇವರಕೊಂಡ ಇತ್ತೀಚೆಗೆ ದೊಡ್ಡ ಮಟ್ಟದ ಗೆಲುವು ಕಂಡಿಲ್ಲ. ‘ಲೈಗರ್’ ಸೋಲು ಅವರಿಗೆ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ.

4 / 5
ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಕನ್ನಡದ ಶ್ರೀಲೀಲಾ ಈ ಚಿತ್ರಕ್ಕೆ ನಾಯಕಿ.

5 / 5

Published On - 8:51 am, Tue, 9 May 23

Follow us
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?

ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ

ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ