
ಪುನೀತ್ ರಾಜ್ಕುಮಾರ್ ಅವರು ನಿಧನ ಹೊಂದಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಅವರ ನೆನಪು ಅಮರ. ಅನೇಕ ಸೆಲೆಬ್ರಿಟಿಗಳು ಪುನೀತ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

ಇಂದು (ಆಗಸ್ಟ್ 19) ವಿಜಯ್ ದೇವರಕೊಂಡ ಅವರು ಲೈಗರ್ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ವಿಜಯ್ ಭೇಟಿ ಮಾಡಿದ್ದಾರೆ.

ವಿಜಯ್ ದೇವರಕೊಂಡ, ‘ಲೈಗರ್’ ಚಿತ್ರದ ನಾಯಕಿ ಅನನ್ಯಾ ಪಾಂಡೆ ಅವರು ಪುನೀತ್, ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿ ನಮಿಸಿದ್ದಾರೆ.

‘ಲೈಗರ್’ ಸಿನಿಮಾ ಆಗಸ್ಟ್ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ನಾನಾ ಕಡೆಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಇಂದು ಸಂಜೆ ಮಂತ್ರಿಮಾಲ್ನಲ್ಲಿ ಚಿತ್ರತಂಡ ಪ್ರಮೋಷನ್ ಮಾಡಲಿದೆ.

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ

ಬೆಂಗಳೂರಲ್ಲಿ ಲೈಗರ್ ತಂಡ