- Kannada News Photo gallery Vijay Deverakonda and Ananya Panday get huge welcome in Vadodara during Liger promotion
Liger: ವಡೋದರದಲ್ಲಿ ವಿಜಯ್ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Vijay Deverakonda | Ananya Panday: ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.
Updated on: Aug 09, 2022 | 2:37 PM
Share

Vijay Deverakonda and Ananya Panday get huge welcome in Vadodara during Liger promotion

Vijay Deverakonda and Ananya Panday get huge welcome in Vadodara during Liger promotion

ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

ಅನನ್ಯಾ ಪಾಂಡೆ ಮತ್ತು ವಿಜಯ್ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

‘ಲೈಗರ್’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್ಕಮ್ ಮಾಡಿದ್ದಾರೆ. ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




