Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ

Vijay Deverakonda | Ananya Panday: ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

Aug 09, 2022 | 2:37 PM
TV9kannada Web Team

| Edited By: Madan Kumar

Aug 09, 2022 | 2:37 PM

‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡಿದ್ದು, ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಜೋಡಿಯಾಗಿ ನಟಿಸಿದ್ದಾರೆ.

1 / 5
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಲೈಗರ್​’ ಚಿತ್ರವನ್ನು ರಿಲೀಸ್​ ಮಾಡಲು ಸಕಲ ಸಿದ್ಧತೆ ನಡೆದಿದೆ. ಈ ಚಿತ್ರದಿಂದ ವಿಜಯ್​ ದೇವರಕೊಂಡ ಅವರಿಗೆ ಭಾರಿ ಯಶಸ್ಸು ಸಿಗುವ ನಿರೀಕ್ಷೆ ಇದೆ.

2 / 5
ದೇಶದ ವಿವಿಧ ನಗರಗಳಿಗೆ ತೆರಳಿ ‘ಲೈಗರ್​’ ಪ್ರಚಾರ ಮಾಡಲಾಗುತ್ತಿದೆ. ದೇಶಾದ್ಯಂತ ಪ್ರಮೋಷನ್ ಮಾಡುವ​ ಸಲುವಾಗಿ ಇಡೀ ತಂಡ ಹಗಲಿರುಳು ಕಷ್ಟ ಪಡುತ್ತಿದೆ.

3 / 5
ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೋಡಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. ಅವರು ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಎಲ್ಲ ನಗರಗಳಲ್ಲಿ ಅದ್ದೂರಿ ಸ್ವಾಗತ ಸಿಗುತ್ತಿದೆ.

4 / 5
‘ಲೈಗರ್​’ ತಂಡವನ್ನು ವಡೋದರದ ಜನತೆ ಭರ್ಜರಿಯಾಗಿ ವೆಲ್​ಕಮ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅವರಿಗೆ ಹಾರ ಹಾಕಿ ಸ್ವಾಗತಿಸಲಾಗಿದೆ. ಜನರ ಪ್ರೀತಿ ಕಂಡು ಅವರು ಫಿದಾ ಆಗಿದ್ದಾರೆ.

5 / 5

Follow us on

Most Read Stories

Click on your DTH Provider to Add TV9 Kannada