AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜತೆ ಸೀಕ್ರೆಟ್​ ಪ್ರವಾಸ ಮುಗಿಸಿ ವಾಪಸ್​ ಬಂದ ವಿಜಯ್​ ದೇವರಕೊಂಡ; ಇಲ್ಲಿದೆ ಫೋಟೋ

Vijay Devarakonda | Rashmika Mandanna: ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ.

TV9 Web
| Edited By: |

Updated on:Oct 12, 2022 | 3:41 PM

Share
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮಾಲ್ಡೀವ್ಸ್​ ಪ್ರವಾಸಕ್ಕೆ ತೆರಳಿದ್ದರು. ಅವರ ಜೊತೆ ವಿಜಯ್​ ದೇವರಕೊಂಡ ಕೂಡ ಹೋಗಿದ್ದರು ಎಂಬುದು ಹಲವರ ಗುಮಾನಿ.

Vijay Deverakonda and Rashmika Mandanna return from Maldives on same say

1 / 5
ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿಲ್ಲ. ಆದರೆ ಅವರಿಬ್ಬರು ಒಟ್ಟಿಗೆ ಪ್ರವಾಸ ಮಾಡಿದ್ದಾರೆ ಎಂಬುದು ಗಾಸಿಪ್​ ಮಂದಿಯ ವಾದ.

Vijay Deverakonda and Rashmika Mandanna return from Maldives on same say

2 / 5
ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

3 / 5
ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

5 / 5

Published On - 3:34 pm, Wed, 12 October 22

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’