ರಶ್ಮಿಕಾ ಜತೆ ಸೀಕ್ರೆಟ್ ಪ್ರವಾಸ ಮುಗಿಸಿ ವಾಪಸ್ ಬಂದ ವಿಜಯ್ ದೇವರಕೊಂಡ; ಇಲ್ಲಿದೆ ಫೋಟೋ
Vijay Devarakonda | Rashmika Mandanna: ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ.
Updated on:Oct 12, 2022 | 3:41 PM
Share

Vijay Deverakonda and Rashmika Mandanna return from Maldives on same say

Vijay Deverakonda and Rashmika Mandanna return from Maldives on same say

ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್ ಬರುವಾಗಲೂ ಅದು ಮರುಕಳಿಸಿದೆ.

ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್ನಿಂದ ವಾಪಸ್ ಬಂದಿದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್ ದೇವರಕೊಂಡ ಕೂಡ ಸೀಕ್ರೆಟ್ ಆಗಿ ಮಾಲ್ಡೀವ್ಸ್ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.
Published On - 3:34 pm, Wed, 12 October 22
Related Photo Gallery
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ




